ಕುಂದಾಪುರ

ಇಲಿ ಪಾಷಣ ಸೇವೆಸಿ ಮಹಿಳೆ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರ ಗ್ರಾಮದ ಹರ್ಕೆಬಾಳು ಸಾದಮ್ಮ(62) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜೀಗುಪ್ಪೆಗೊಂಡು, ಮನೆಯಲ್ಲಿ ಅ.12ರಂದು ಇಲಿ ಪಾಷಣ ಸೇವಿಸಿದ್ದರು. ಅವರನ್ನು ಮಣಿಪಾಲದ ಖಾಸಗಿ [...]

ರಾಷ್ಟ್ರ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿನಾನ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 17 ರಿಂದ 19ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ [...]

ಕುಂದಾಪುರ: ಮದ್ದುಗುಡ್ಡೆಯ ಗುರು ರಾಘವೇಂದ್ರ ಭಜನ ಮಂದಿರದಲ್ಲಿ ಚಿನ್ನಾಭರಣ ಕಳವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಮದ್ದುಗುಡ್ಡೆಯ ಶ್ರೀ ಗುರು ರಾಘವೇಂದ್ರ ಭಜನ ಮಂದಿರದಲ್ಲಿ ಚಿನ್ನಾಭರಣ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ಅ.18ರ ಮಧ್ಯಾಹ್ನ 1.30 ರಿಂದ ಸಂಜೆ 6 ಗಂಟೆಯ [...]

ಕೋಟೇಶ್ವರ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಮನೆ ಹಸ್ತಾಂತರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ ದ್ವಿತೀಯ ಪಿ.ಯು.ಸಿ.ಯ ಸತ್ಯವತಿ ಅವಳಿಗೆ ಕುಂದಾಪುರ ತಾಲೂಕಿನ ಕೋಟೇಶ್ವರದ ಮೇಲ್ಕಟ್ಕೆರೆಯಲ್ಲಿ ವಿದ್ವಾನ್ ಪಂಜ ಭಾಸ್ಕರ ಭಟ್ ಅವರ ಪ್ರಾಯೋಜಕತ್ವದಲ್ಲಿ ರೂ.6 [...]

ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಇಂಡಿಯನ್ ರೆಡ್ ಕ್ರಾಸ್, ಲಯನ್ಸ್  ಕ್ಲಬ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್ ಲಿಮಿಟೆಡ್, ರೆಡ್ ರಿಬ್ಬನ್ ಕ್ಲಬ್‌ ಕುಂದಾಪುರ, ಭಂಡಾರ್ಕಾರ್ಸ್ ಕಾಲೇಜಿನ [...]

ಹೆಮ್ಮಾಡಿ ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ವಿಭಾಗ) ಬೆಳಗಾವಿ, ಶಾಂತಿನಿಕೇತನ ಪದವಿಪೂರ್ವ ಕಾಲೇಜು ಖಾನಾಪುರ ಇವರ ಸಂಯುಕ್ತ ಆಶ್ರಯದಲ್ಲಿ  [...]

ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಬೆಂಗಳೂರು, ದೇವರಾಜ್ ಅರಸ್ ಪದವಿಪೂರ್ವ ಕಾಲೇಜು ಆರ್.ಎಲ್. [...]

ಕುಂದಾಪುರ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ, 130 ಯೂನಿಟ್ ರಕ್ತ ಸಂಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಹಾಗೂ ಪ್ರಮೋದ ಮಧ್ವರಾಜ್ ಅಭಿಮಾನಿ ಬಳಗ ಕುಂದಾಪುರ ಇವರ ಸಹಕಾರದಲ್ಲಿ ಸ್ವಯಂ ಪ್ರೇರಿತ [...]

ಬೈಂದೂರು: ಬಸ್ಸಿನಲ್ಲಿ ತೆರಳಿದ್ದ ನಾಯ್ಕನಕಟ್ಟೆ ಯುವತಿ ನಾಪತ್ತೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರು ನಾಯ್ಕನಕಟ್ಟೆ ನಿವಾಸಿ ಲಕ್ಷ್ಮೀ (28) ಕುಂದಾಪುರದಿಂದ ಬಸ್ಸಿನಲ್ಲಿ ಮನೆಯ ಕಡೆಗೆ ಹೋದವರು ನಾಪತ್ತೆಯಾಗಿದ್ದಾರೆ. ಲಕ್ಷ್ಮೀ ನಾಯ್ಕನಕಟ್ಟೆಯ ನಂದನವನದಲ್ಲಿ ತನ್ನ ಅಕ್ಕ ಗೀತಾ ಅವರೊಂದಿಗೆ ವಾಸವಾಗಿದ್ದು, [...]

ರಾಜ್ಯಮಟ್ಟದ ಗೀತಾ ವಾಚನ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ರಿಷಿಕಾ ದೇವಾಡಿಗ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ, ಕುಂದಾಪುರ ಇಲ್ಲಿಯ 9ನೇ ತರಗತಿಯ ವಿದ್ಯಾರ್ಥಿನಿ  ರಿಷಿಕಾ ಆರ್. ದೇವಾಡಿಗ ಅವರು ಪರಂಪರಾ ಕಲ್ಚರಲ್ ಫೌಂಡೇಶನ್, ಬೆಂಗಳೂರು ಇವರು [...]