ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಗೆ ರಾಜ್ಯಮಟ್ಟದ ಶಿಕ್ಷಣ ಚೈತನ್ಯ ಪ್ರಶಸ್ತಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಹಾಗೂ ಸೂರ್ಯಫೌಂಡೇಶನ್ ವತಿಯಿಂದ ಇಂಡೋಗ್ಲೋಬ್ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ 2024ನೇ ಸಾಲಿನ ರಾಜ್ಯ ಮಟ್ಟದ ಶೈಕ್ಷಣಿಕ
[...]