ಸಾಮಾನ್ಯ ಕಾರ್ಯಕರ್ತರನ್ನು ದಿಲ್ಲಿಯವರೆಗೆ ಬೆಳೆಸುವ ಪಕ್ಷ ಬಿಜೆಪಿ: ಸಂಸದ ಬಿ.ವೈ ರಾಘವೇಂದ್ರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ವಿಕಾಸಕ್ಕಾಗಿ ವಿಧಾನಪರಿಷತ್ ಚುನಾವಣೆಯಾಗಿದೆ. ಇದಕ್ಕೆ ಶಕ್ತಿ ತುಂಬುವ ಕೆಲಸಕ್ಕಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಸಾಮಾನ್ಯ ಕಾರ್ಯಕರ್ತರನ್ನು ಸ್ಥಳೀಯ ಮಟ್ಟದಿಂದ ದಿಲ್ಲಿಯ ಮಟ್ಟದವರೆಗೆ ಬೆಳೆಸುವ ಪಕ್ಷ
[...]