ಎಲ್ಲಾ ಆಯಾಮಗಳಲ್ಲಿ ತೊಡಗಿಸಿಕೊಂಡ ಬಿ. ಎಂ. ಸುಕುಮಾರ ಶೆಟ್ಟರದ್ದು ಅಸಾಧಾರಣ ವ್ಯಕ್ತಿತ್ವ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜದ ಏಳಿಗೆಗಾಗಿ ತೊಡಗಿಸಿಕೊಂಡ ಉತ್ಕೃಷ್ಟ ವ್ಯಕ್ತಿಗಳನ್ನು ಸನ್ಮಾನಿಸಿದರೆ ಅವರನ್ನು ಹುರಿದುಂಬಿಸಿದಂತಾಗುವುದಲ್ಲದೇ ಮತ್ತಷ್ಟು ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ. ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಎಲ್ಲಾ
[...]