ಕೋಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಬೊಲ್ದು’ ತುಳು ಚಿತ್ರ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಷ್ಟಿತ ಕೋಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಿಖಿಲ್ ಮಂಜೂ ಲಿಂಗಯ್ಯ ನಿರ್ದೇಶನದ ತುಳು ಕಲಾತ್ಮಕ ಚಲನಚಿತ್ರ “WHITE” (ಬೊಲ್ದು) ಸ್ಪರ್ಧಾತ್ಮಕ ವಿಭಾಗದಲ್ಲಿ ಆಯ್ಕೆಯಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
[...]