ಕುಂದಾಪುರ

ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಡಾ. ಉದಯ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ಬಿ. ಉದಯ ಕುಮಾರ್ ಶೆಟ್ಟಿ ನೇಮಕಗೊಂಡಿದ್ದಾರೆ. ಕುಂದಾಪುರ [...]

ಕುಂದಾಪುರ, ಬೈಂದೂರು ವಲಯದ 6 ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2018-19 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ [...]

ಹೊಸೂರು: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆ ದುರಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಳೆಯಿಂದಾಗಿ ಸಂಪೂರ್ಣ ಕೆಟ್ಟು ಹೋಗಿದ್ದ ಕುಂದಾಪುರ ತಾಲೂಕು ಹೊಸೂರು ಗ್ರಾಮದ ಕದಳಿ – ಮತ್ತಿಕೊಡ್ಲು ರಸ್ತೆಯನ್ನು ಕೆಳಹೊಸೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ಒಂದು ದಿನದ [...]

ಬಿಜೆಪಿ ತೆಕ್ಕೆಗೆ ಕುಂದಾಪುರ ಪುರಸಭೆ: ಬಿಜೆಪಿ 14, ಕಾಂಗ್ರೆಸ್ 8, ಪಕ್ಷೇತರ 1

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕುಂದಾಪುರ ಪುರಸಭೆಯ 23 ವಾರ್ಡುಗಳ ಪೈಕಿ 14 ವಾರ್ಡುಗಳನ್ನು ಭಾರತೀಯ ಜನತಾ ಪಾರ್ಟಿ, 8 ವಾರ್ಡುಗಳನ್ನು ಭಾರತೀಯ ರಾಷ್ಟ್ರೀಯ [...]

ಸ್ಥಳೀಯಾಡಳಿತ ಚುನಾವಣೆ: ಕುಂದಾಪುರ ಪುರಸಭೆಯಲ್ಲಿ 73.81% ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರ ಸ್ಥಳೀಯ ಸಂಸ್ಥೆ ಚುನಾವಣೆ-2018ಕ್ಕೆ ಸಂಬಂದಪಟ್ಟಂತೆ ಕುಂದಾಪುರ ಪುರಸಭೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಕುಂದಾಪುರ ಪುರಸಭೆಯಲ್ಲಿ 68% [...]

ಸೆ.1ಕ್ಕೆ ಮಜಾ ವೀಕೆಂಡ್ ಶೋನಲ್ಲಿ ಕುಂದಾಪುರ ‘ಮೂರು ಮುತ್ತುಗಳು’

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸೃಜನ್ ಲೋಕೇಶ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಕನ್ನಡದ ಪ್ರಸಿದ್ಧ ಶೋ ಮಜಾ ವೀಕೆಂಡ್ನಲ್ಲಿ ಕುಂದಾಪುರದ ಮೂರು ಮುತ್ತು ಖ್ಯಾತಿಯ ರೂಪಕಲಾ ತಂಡದ ಭಾಗವಹಿಸಿದ್ದು ಕಾರ್ಯಕ್ರಮವು ಸೆ.1ರ [...]

ಅಕ್ಕ ಸಮ್ಮೇಳನದಲ್ಲಿ ‘ರಿಸರ್ವೇಶನ್’ ಚಿತ್ರ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅ.31ರಿಂದ ಸೆ.2ರ ತನಕ ಅಮೇರಿಕಾದ ಟೆಕ್ಸಾನ್ ರಾಜ್ಯದ ಡಲ್ಲಾಸ್ ನಗರದಲ್ಲಿ ನಡೆಯುತ್ತಿರುವ ಅಮೇರಿಕಾ ಕನ್ನಡ ಒಕ್ಕೂಟಗಳ ಆಗರ ‘ಅಕ್ಕ’ ಸಮ್ಮೇಳನದಲ್ಲಿ ಕುಂದಾಪುರದ ಕಲಾವಿದ ಯಾಕೂಬ್ [...]

ಭಗವದ್ಗೀತೆ ಪಠಣದಿಂದ ಏಕಾಗ್ರತೆ, ಮನೋಬಲ ಸಿದ್ಧಿ: ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಗವದ್ಗೀತೆಯಲ್ಲಿರುವ ಅಂಶಗಳು ಬಹುಪಾಲು ವ್ಯವಹಾರಶಾಸ್ತ್ರ ಹಾಗೂ ಮನಶಾಸ್ತ್ರಕ್ಕೆ ಸಂಬಂಧಿಸಿದವು. ಅದರಲ್ಲಿನ 700 ಶ್ಲೋಕಗಳೂ ಜ್ಞಾನಪ್ರದವಾಗಿದೆ. ಭಗವದ್ಗೀತೆ ಪಠಣದಿಂದಾಗಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹಾಗೂ ಮನೋಬಲ ಹೆಚ್ಚುವುದಲ್ಲದೇ ಶೈಕ್ಷಣಿಕವಾಗಿಯೂ [...]

ವಡೇರಹೋಬಳಿ ಶಾಲೆಯಲ್ಲಿ ಮಾದಕದೃವ್ಯ ವಿರುದ್ಧ ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಮಾದಕ ವ್ಯಸನ ಜಾಗೃತಿ ಅಭಿಮಾನದ ಭಾಗವಾಗಿ, ಕುಂದಾಪುರ ಪೊಲೀಸ್ [...]

ಬೈಂದೂರು, ಕುಂದಾಪುರದ ವಿವಿಧೆಡೆ ಸ್ವಾತಂತ್ರ್ಯೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆಗಳಲ್ಲಿ ೭೨ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕುಂದಾಪುರದ ಗಾಂಧಿಮೈದಾನದಲ್ಲಿ ಜರುಗಿದ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಉಪವಿಭಾಗಾಧಿಕಾರಿ ಭೂಬಾಲನ್ [...]