ಬಿದ್ಕಲ್‌ಕಟ್ಟೆ ಶಾಲೆ : ಖಾಸಗಿ ವಾಹಿನಿಯ ವರದಿಗಾರ್ತಿ ಪವಿತ್ರಾರೊಂದಿಗೆ ಮುಕ್ತ ಸಂವಾದ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ’ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ’ ಕಾರ್ಯಕ್ರಮದಡಿ ತಿಂಗಳ ಕಲಿಕಾ ಪ್ರದರ್ಶನ ಕಾರ್ಯಕ್ರಮದಲ್ಲಿ
[...]