ರಾಮಕ್ಷತ್ರೀಯ ಯುವಕ ಮಂಡಳಿಯಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಮಹಾಸಭೆ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರಾಮಕ್ಷತ್ರೀಯ ಯುವಕ ಮಂಡಳಿ ಕುಂದಾಪುರ ಆಶ್ರಯದಲ್ಲಿ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ 2017-18ನೇ ಸಾಲಿನ ಮಹಾಸಭೆ ಜರುಗಿತು. ರಾಮಕ್ಷತ್ರೀಯ ಸಂಘದ ಅಧ್ಯಕ್ಷರಾದ
[...]