ಹೆದ್ದಾರಿ ಸಮಸ್ಯೆ, ಸರಕಾರಿ ಬಸ್ ವ್ಯವಸ್ಥೆಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಕ್ರಮ: ಶಾಸಕ ಬಿ.ಎಂ ಸುಕುಮಾರ ಶೆಟ್ಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಕ್ಷೇತ್ರಾದ್ಯಂತ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯಿಂದ ಕೃಷಿಕರು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಏಕಾಏಕಿ ನಿಲ್ಲಿಸಿದ್ದರ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ದೀನದಯಾಳು
[...]