ಕುಂದಾಪುರ

ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಭ್ರಮೆಯಲ್ಲಿದೆ: ಐವನ್ ಡಿಸೋಜಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎಲ್ಲಾ ಸಮೀಕ್ಷೆಗಳು ಬಿಜೆಪಿ ವಿರುದ್ಧವಾಗಿದ್ದರೂ, ರಾಜ್ಯದಲ್ಲಿ ಅಧಿಕಾರಿ ಹಿಡಿಯುತ್ತೇವೆ ಎಂಬ ಭ್ರಮಾಲೋಕದಲ್ಲಿ ಬಿಜೆಪಿ ನಾಯಕರಿದ್ದಾರೆ. ನಾಲ್ಕು ಬಾರಿ ಕುಂದಾಪುರದಿಂದ ಆಯ್ಕೆಯಾದ ಶಾಸಕರೇ ತನ್ನ ಜವಾಬ್ದಾರಿ [...]

ಕುಂದಾಪುರ: ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ವಿಧಾನ ಸಭಾಕ್ಷೇತ್ರ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರ ಚುನಾವಣೆ ಅಧಿಕಾರಿ ಕಚೇರಿಯಲ್ಲಿ ಕಳೆದ ಬಾರಿಯಂತೆ ಸಿಂಪಲ್ಲಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸೂಚಕರೊಂದಿಗೆ [...]

ಕಾಮನ್‌ವೆಲ್ತ್ ಬೆಳ್ಳಿ ಪದಕ ವಿಜೇತ ಗುರುರಾಜ್ ಪೂಜಾರಿ ಗೆ ಕುಂದಾಪುರ , ಕೊಲ್ಲೂರಿನಲ್ಲಿ ಸ್ವಾಗತ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾಮನ್‌ವೆಲ್ತ್ ಗೇಮ್ಸ್‌ನ ಪಂದ್ಯಾಟದಲ್ಲಿ ವೇಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿಯ ಸ್ಥಾನ ಪಡೆದುಕೊಂಡು ಹುಟ್ಟೂರಿಗೆ ಹಿಂತಿರುಗಿದ ವಂಡ್ಸೆ ಜಡ್ಡಿನ ಗುರುರಾಜ್ ಪೂಜಾರಿ ಅವರಿಗೆ ಕುಂದಾಪುರ , ವಂಡ್ಸೆ [...]

ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ: ಪೂರ್ಣಚಂದ್ರ ಎಲ್ ಪುರಾಣಿಕ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಬಾರ್ ಅಸೋಸಿಯೇಶನ್ ರಿ. ಕುಂದಾಪುರ ಇದರ ವತಿಯಿಂದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಪೂರ್ಣಚಂದ್ರ ಎಲ್ ಪುರಾಣಿಕರನ್ನು [...]

ಜಾದೂಗಾರ ನಟ ಓಂಗಣೇಶ್ ಉಪ್ಪುಂದ ಅವರ ‘ಗಿರಿಗಿಟ್ಲಿ ಹುಡುಗ’ ಕೃತಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ಅಂತರ್ರಾಷ್ಟ್ರೀಯ ಜಾದೂಗಾರ ನಟ ಓಂಗಣೇಶ್ ಉಪ್ಪುಂದ ಇವರು ಬರೆದ 35 ಸಣ್ಣ ಸಣ್ಣ ಘಟನೆಯಾಧರಿತ ಜನಮನ ಕಥನಗಳ ಸಂಕಲನ ’ಗಿರಿಗಿಟ್ಲಿ ಹುಡುಗ’ ಕೃತಿಯನ್ನು [...]

ವಕ್ವಾಡಿ: 8 ಸ್ಟಾರ್ ಕ್ರಿಕೆಟರ್ಸ್ ನೆನಪು ಟ್ರೋಪಿ 2018 ಈಗಲ್ಸ್ ಕುಂಭಾಶಿ ಪ್ರಥಮ,

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅಗಲಿದ ಗೆಳೆಯರ ಸವಿನೆನಪಿಗಾಗಿ ವಕ್ವಾಡಿ 8ಸ್ಟಾರ್ ಕ್ರಿಕೆಟರ‍್ಸ್ ಇವರ ಆಶ್ರಯದಲ್ಲಿ ವಕ್ವಾಡಿ ತೆಂಕಬೆಟ್ಟು ದೇವರಾಡಿ ದೇವಸ್ಥಾನದ ಮೈದಾನದಲ್ಲಿ ತಾಲೂಕು ಮಟ್ಟದ 30 ಗಜಗಳ ಕ್ರಿಕೆಟ್ [...]

ಬಿದ್ಕಲ್‌ಕಟ್ಟೆ : ‘ಚಾರಣ’ ಶಾಲಾ ಮಾಸ ಪತ್ರಿಕೆ ಅನಾವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶಾಲೆ ಸಮುದಾಯದ ಅವಿಭಾಜ್ಯ ಅಂಗ. ಶಾಲಾ ಚಟುವಟಿಕೆಗಳು ವೈವಿದ್ಯಪೂರ್ಣವಾದಷ್ಟೂ ಸಮುದಾಯದ ಬೆಂಬಲ ಹೆಚ್ಚುತ್ತಾ ಸಾಗುತ್ತದೆ. ಈ ದಿಸೆಯಲ್ಲಿ ಬಿದ್ಕಲ್‌ಕಟ್ಟೆ ಶಾಲೆಯಲ್ಲಿ ಪ್ರತಿ ತಿಂಗಳೂ ಅನಾವರಣಗೊಳಿಸುತ್ತಿರುವ [...]

ಕುಂದಾಪುರದಲ್ಲಿ ಹಾಲಾಡಿಗೆ ಟಿಕೇಟ್: ಅತೃಪ್ತರಿಂದ ಪಕ್ಷದ ಹುದ್ದೆಗೆ ರಾಜಿನಾಮೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಚುನಾವಣಾ ಟಿಕೇಟ್ ದೊರೆಯುತ್ತಿದ್ದಂತೆ, ಕುಂದಾಪುರ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಕಾಣಿಸಿಕೊಂಡಿದ್ದು, ಕಳೆದ [...]

ವಿಧಾನಸಭಾ ಚುನಾವಣೆ: ಬಿಜೆಪಿ ಮೊದಲ ಪಟ್ಟಿಯಲ್ಲಿ ಹಾಲಾಡಿಗೆ ಟಿಕೆಟ್, ಬೈಂದೂರಿಗೆ ಅಂತಿಮಗೊಂಡಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಪಕ್ಷವು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ. ಬಹತೇಕ ಹಾಲಿ ಶಾಸಕರು ಹಾಗೂ ಗೊಂದಲವಿಲ್ಲದ 72 ಕ್ಷೇತ್ರಗಳ [...]

ಸ್ವಾಭಾವಿಕ ಬದುಕಿನಿಂದ ಅಸ್ವಾಭಾವಿಕ ಬದುಕಿನತ್ತ..ಧಾರ್ಮಿಕ ಸಭೆಯಲ್ಲಿ ಕೇಮಾರು ಸ್ವಾಮೀಜಿ ಬಣ್ಣನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸ್ವಾಭಾವಿಕ ಬದುಕಿನಿಂದ ಅಸ್ವಾಭಾವಿಕ ಬದುಕಿನತ್ತ ಸಮಾಜ ನಡೆಯಿತ್ತಿದೆ. ಪ್ರಕೃತಿ ಜೊತೆಯಲ್ಲೇ ಬದುಕಬೇಕೇ ವಿನಹಾ ಪ್ರಕೃತಿ ವಿರುದ್ಧ ಬದುಕಲಾಗದು. ಸಮಾಜ ಕೃಷಿ ಸಂಸ್ಕೃತಿಯಿಂದ ವಿಮುಕ್ತವಾ ಗುತ್ತಿದ್ದು, [...]