ಸ್ವಾಭಾವಿಕ ಬದುಕಿನಿಂದ ಅಸ್ವಾಭಾವಿಕ ಬದುಕಿನತ್ತ..ಧಾರ್ಮಿಕ ಸಭೆಯಲ್ಲಿ ಕೇಮಾರು ಸ್ವಾಮೀಜಿ ಬಣ್ಣನೆ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸ್ವಾಭಾವಿಕ ಬದುಕಿನಿಂದ ಅಸ್ವಾಭಾವಿಕ ಬದುಕಿನತ್ತ ಸಮಾಜ ನಡೆಯಿತ್ತಿದೆ. ಪ್ರಕೃತಿ ಜೊತೆಯಲ್ಲೇ ಬದುಕಬೇಕೇ ವಿನಹಾ ಪ್ರಕೃತಿ ವಿರುದ್ಧ ಬದುಕಲಾಗದು. ಸಮಾಜ ಕೃಷಿ ಸಂಸ್ಕೃತಿಯಿಂದ ವಿಮುಕ್ತವಾ ಗುತ್ತಿದ್ದು,
[...]