ಭಾರತೀಯ ಆಟೋರಿಕ್ಷಾ ಮಜ್ದೂರ್ ಸಂಘ: ವಿದ್ಯಾರ್ಥಿ ವೇತನ ವಿತರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಾರತೀಯ ಆಟೋರಿಕ್ಷಾ ಮಜ್ದೂರ್ ಸಂಘ ರಿ. ಇದರ ಸದಸ್ಯರ ಮಕ್ಕಳಿಗೆ ವರ್ಷಂಪ್ರತಿ ನೀಡುವ ವಿದ್ಯಾರ್ಥಿ ವೇತನವನ್ನು ಆರ್.ಎಸ್.ಎಸ್. ಕಾರ್ಯಾಲಯದಲ್ಲಿ ವಿತರಿಸಲಾಯಿತು. ಸಂಘದ ಅಧ್ಯಕ್ಷರಾದ ಸುರೇಶ್
[...]