ಕಚ್ಚೂರು ಮಾಲ್ತಿದೇವಿ ಮಹಿಮೆ ಪ್ರಸಂಗ ಬಿಡುಗಡೆ ಮತ್ತು ಪ್ರದರ್ಶನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ಷೇತ್ರ ಪುರಾಣ ಇತಿಹಾಸವನ್ನು ಸಂಗ್ರಹಿಸಿ ರಂಗದಲ್ಲಿ ಸಾಕ್ಷಾತ್ಕಾರಗೊಂಡಾಗ ಕ್ಷೇತ್ರದ ಮಹಿಮೆ ಸಾರುವ ಜೊತೆಗೆ ನಮ್ಮ ಕಲೆ ಮತ್ತು ಸಂಸ್ಕೃತಿ ಭದ್ರವಾಗಿ ನೆಲೆಗೊಂಡು ಮುಂದಿನ ಪೀಳಿಗೆಗೆ
[...]