ಕುಂದಾಪುರ

ಡಿ.29-30ರಂದು ಬೀಜಾಡಿ- ಕೋಟೇಶ್ವರ ಬೀಚ್‌ನಲ್ಲಿ ‘ಊರ್ಮನಿ ಹಬ್ಬ’

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಸುತ್ತಲಿನ ರಮಣೀಯ ಸ್ಥಳಗಳನ್ನು ಪರಿಚಯ, ಮುಂದಿನ ಪೀಳಿಗೆಗೆ ಸ್ಥಳೀಯ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಲೆಗಳನ್ನು ಪರಿಚಯಿಸುವುದರೊಂದಿಗೆ ಈ ಭಾಗದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸುವ [...]

ಚಿಕಾಗೋದ ಎರಡೂವರೆ ನಿಮಿಷದ ಭಾಷಣದಿಂದ ಹಿಂದೂ ಧರ್ಮದ ಮಹತ್ವ ಜಗತ್ತಿಗೆ ತಿಳಿಯಿತು: ಧರ್ಮವೃತಾನಂದ ಸ್ವಾಮೀಜಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜನ್ಮ ಶತಾಬ್ದಿ, ಸಿಲ್ವರ್ ಜೂಬಲಿ, ಗೋಲ್ಡನ್ ಜೂಬಲಿ ಆಚರಣೆ ನಡೆಯೋದು ಸಹಜ. ಆದರೆ ಒಬ್ಬ ವ್ಯಕ್ತಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ೧೨೫ನೇ ವರ್ಷ ಆಚರಣೆ [...]

ಗುಜರಾತ್ & ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ: ಕುಂದಾಪುರ, ಬೈಂದೂರಿನಲ್ಲಿ ವಿಜಯೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಬಹುಮತದೊಂದಿಗೆ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬೈಂದೂರಿನಲ್ಲಿ ಬಿಜೆಪಿ ಪಕ್ಷದ [...]

ಪರೇಶ್ ಮೇಸ್ತನ ಸಾವಿನ ಹಿನ್ನೆಲೆ: ಕೊಂಕಣ ಖಾರ್ವಿ ಸಮಾಜದಿಂದ ಬೃಹತ್ ಮೌನ ಪ್ರತಿಭಟನಾ ಮೆರವಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಕುಂದಾಪುರದ ಕೊಂಕಣಿ ಖಾರ್ವಿ ಸಮಾಜ ಭಾಂದವರು ಇಲ್ಲಿನ ಶ್ರೀ ಮಹಾಕಾಳಿ ದೇವಸ್ಥಾನ ಹಾಗೂ [...]

ಮಾತೃಭಾಷೆ ಕನ್ನಡ ಉಳಿಸಿ, ಬೆಳೆಸುವುದು ಎಲ್ಲರ ಜವಾಬ್ದಾರಿ: ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಎ.ಜಿ.ಕೊಡ್ಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಶಾಲೆಗಳ ಉಳಿಸುವ ಜವಾಬ್ದಾರಿ ಸರ್ಕಾರಕ್ಕೆ ಸೀಮಿತವಲ್ಲ. ಸಾಹಿತ್ಯ ಪರಿಷತ್ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ಉಳಿಸುವ ಸಾಹಸಕ್ಕೆ ಮುಂದಾಗದಿದ್ದರೆ, ಶಾಲೆ ಕಾಲಕ್ರಮೇಣ [...]

ಕೋಟೇಶ್ವರ ಸಹಿಪ್ರಾ ಶಾಲೆ ಹಳೆ ವಿಧ್ಯಾರ್ಥಿ ಸಂಘ ಪುನರ್ ರಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪುನರ್ ರಚನೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶೆಟ್ಟಿಗಾರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ-ಬಸವರಾಜ ಶೆಟ್ಟಿಗಾರ್, ಶ್ರೀಧರ [...]

ಕಳೆದ 10 ವರ್ಷದಿಂದ ರಾಜಕೀಯ ನಾಯಕರು ಸುಂದರ ಕರ್ನಾಟಕದ ಕನಸೇ ಕಂಡಿಲ್ಲ: ಚಕ್ರವರ್ತಿ ಸೂಲಿಬೆಲೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲಿ 3 ಪ್ರಮುಖ ರಾಜಕೀಯ ಪಕ್ಷದ ಐವರು ಮುಖ್ಯಮಂತ್ರಿಗಳು ರಾಜ್ಯಭಾರ ಮಾಡಿದ್ದರೂ ಕೂಡ ಸುಂದರ ಕರ್ನಾಟಕದ ಬಗ್ಗೆ ಕನಸೇ ಕಂಡಿಲ್ಲ. ಬದಲಾಗಿ [...]

ಕುಂದಾಪುರ ಪ್ರವಾಸಿಗರಿಗೆ ಯೋಗ್ಯ ತಾಣ: ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಸಿ. ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಪ್ರವಾಸೋಧ್ಯಮ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ಉಡುಪಿ ಪರ್ಬ ಅಂಗವಾಗಿ ಕುಂದಾಪುರದ ಕೋಟೇಶ್ವರ ಕಿನಾರ ಬೀಚ್‌ನಲ್ಲಿ ಕೋಟೇಶ್ವರ ಕಿನರಾ ಬೀಚ್ ಉತ್ಸವ ಸಮಿತಿ [...]

ಕುಂದಗನ್ನಡದ ಉಳಿವಿಗೆ ಅಕಾಡೆಮಿ, ಅಧ್ಯಯನ ಪೀಠ ಅಗತ್ಯ: ತಾಲೂಕು ಸಮ್ಮೆಳನಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಕ್ಷಿಣದ ಸುವರ್ಣ ನದಿಯಿಂದ ಉತ್ತರದ ಶಿರಾಲಿ ತನಕ, ಕರಾವಳಿಯಿಂದ ಮಲೆನಾಡಿನ ಮಾಸ್ತಿಕಟ್ಟೆಯ ತನಕ ವ್ಯಾಪಿಸಿಕೊಂಡಿರುವ ಸುಮಾರು ಹದಿನೈದು ಲಕ್ಷಕ್ಕೂ ಹೆಚ್ಚು ಜನರು ಮಾತನಾಡುವ ಕುಂದಾಪ್ರ [...]

9 ಮಂದಿ ಸಾಧಕರು ಹಾಗೂ 1 ಸಂಸ್ಥೆಗೆ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಜಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ, ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ, ರಂಗಭೂಮಿ ಕಲಾವಿದ ಯೋಗೀಶ ಬಂಕೇಶ್ವರ ಸಹಿತ ಒಂಬತ್ತು [...]