ಕುಂದಾಪುರ

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 7.75 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಹಾಗೂ ಕಾಲೇಜು ಕಟ್ಟಡ ಅಭಿವೃದ್ಧಿ ಕಾಮಗಾರಿಗೆ 7.75 ಕೋಟಿ ಅನುದಾನ ಮಂಜೂರಾಗಿದ್ದು, ಬೈಂದೂರು ಶಾಸಕ [...]

ಗಾನಕುಸುಮ ಸಂಗೀತ ಸ್ವರ್ಧೆ 2017: ಅನುಷಾ ಭಟ್, ವಿಶ್ವಜಿತ್ ಕಿಣಿ ವಿಜೆತರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಸುಮಾ ಫೌಂಡೇಶನ್ ನಾಗೂರು ಕುಸುಮಾಂಜಲಿ – 2017ರ ಪೂರ್ವಭಾವಿಯಾಗಿ ಆಯೋಜಿಸಿದ್ದ ಗಾನಕುಸುಮ ಸಂಗೀತ ಸ್ಪರ್ಧೆಯ ಅಂತಿಮ ಸುತ್ತು ಬ್ಲಾಸಮ್ ಸಂಗೀತ ನೃತ್ಯ ಶಾಲೆಯ ಕೆ.ಎ.ಎಸ್. [...]

ಸರಕಾರದ ಸಾಧನೆ ಪ್ರಚುರಪಡಿಸಲು, ಜನರ ಭಾವನೆ ತಿಳಿಯಲು ಮನೆ ಮನೆ ಕಾಂಗ್ರೆಸ್ ಕೊಂಡಿ

ಕುಂದಾಪುರ ವಿಧಾನಸಭಾ ಕ್ಷೇತ್ರ ಇಂಟೆಕ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಅಭಿಮತ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ನೀಡಿರುವ [...]

ರಾಷ್ಟ್ರೀಯ ಸಮಾಲೋಚನೆಯಲ್ಲಿ ಸ್ಥಳೀಯಾಡಳಿತ ಬಲವರ್ಧನೆ ಪ್ರತಿಪಾದನೆಗೆ ನಿರ್ಧಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವ ಹಕ್ಕುಗಳ ಪ್ರತಿಪಾದನೆ ಮತ್ತು ಸಂಶೋಧನಾ ಪ್ರತಿಷ್ಠಾನವು ನವದೆಹಲಿಯ ಕಾನ್ಸ್ಟಿಟ್ಯೂಶನಲ್ ಕ್ಲಬ್‌ನಲ್ಲಿ ಈಚೆಗೆ ನಡೆಸಿದ ಎರಡು ದಿನಗಳ ರಾಷ್ಟ್ರೀಯ ಸಮಾಲೋಚನಾ ಸಭೆಯಲ್ಲಿ ದೇಶದ ಸ್ಥಳೀಯಾಡಳಿತಗಳ [...]

ದುಡಿಯುವ ವರ್ಗಕ್ಕೆ ಸೌಲಭ್ಯ ದೊರಕಿಸಿಕೊಡಲು ಇಂಟೆಕ್ ಬದ್ಧ: ರಾಕೇಶ್ ಮಲ್ಲಿ

ಡಿ.9ರಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಇಂಟೆಕ್ ಸಮಾವೇಶ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಿಧಾಸಭಾ ಕ್ಷೇತ್ರ ಕಾರ್ಮಿಕರ ಒಗ್ಗೂಡಿಸುವಿಕೆ ಮತ್ತು ಕಾರ್ಮಿಕರಿಗೆ ಸರಕಾರದಿಂದ ನೀಡಲಾಗುತ್ತಿರುವ ಸಲವತ್ತುಗಳ ಬಗೆಗೆ ಅರಿವು [...]

ಭಂಡಾರ್ಕಾರ್ಸ್ ಕಾಲೇಜು ಸಂಸ್ಥಾಪಕರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಭವಿಷ್ಯಕ್ಕೆ ಬುನಾದಿಯನ್ನೊದಗಿಸಿದೆ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು. ಈ ಕಾಲೇಜಿನ ಸಂಸ್ಥಾಪಕರಾದ ಡಾ.ಟಿ.ಎಂ.ಎ ಪೈ ಹಾಗೂ ಡಾ.ಎ.ಎಸ್. ಭಂಡಾರ್‌ಕಾರ್ [...]

ಸಂಭ್ರಮದಿ ಜರುಗಿದ ಕೊಡಿ ಹಬ್ಬ ಮನ್ಮಹಾರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಧನುರ್ ಲಗ್ನ ಸುಮೂಹರ್ತದಲ್ಲಿ ಭಾನುವಾರ [...]

ಕೋಟೇಶ್ವರ ಕೊಡಿ ಹಬ್ಬದ ಸಂಭ್ರಮದೊಂದಿಗೆ ಸೆಲ್ಫಿ ಹಬ್ಬ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟೇಶ್ವರ ನೆಲದ ಸಂಸ್ಕೃತಿ, ಸಂಪ್ರದಾಯ, ಆಚರಣೆಯನ್ನು ಬಿಂಬಿಸುವ ಸಲುವಾಗಿ ಕಾಣಿ ಸ್ಟುಡಿಯೋ ಕೋಟೇಶ್ವರ-ಬೆಂಗಳೂರು ಇವರ ಆಶ್ರಯದಲ್ಲಿ ಕೋಟೇಶ್ವರ ಕೊಡಿ ಹಬ್ಬದಲ್ಲಿ ತೃತೀಯ ವರ್ಷದ “ಕೊಡಿ [...]

ವಾರಾಹಿ ಪ್ರಗತಿ ಪರಿಶೀಲನೆಯಲ್ಲಿ ಮತ್ತದೇ ಚರ್ಚೆ. ಬಗೆಹರಿಯದ ಸಂತ್ರಸ್ಥರ ಗೋಳು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಾರಾಹಿ ಯೋಜನೆಯಡಿ ಪರಿಶಿಷ್ಟ ಪಂಗಡದ ಜನತೆಯ ಉಪಯೋಗಕ್ಕಾಗಿ ನಡ್ಪಾಲು ನಲ್ಲಿ ನಿರ್ಮಿಸಿರುವ ಕಿಂಡಿ ಅಣೆಕಟ್ಟಿನಿಂದ , ಪ.ವರ್ಗದ ಜನತೆಗೆ ಪ್ರಯೋಜನ ದೊರೆಯದೇ ಇದ್ದು, ಈ [...]

ನಾಡ ಗ್ರಾಪಂನಲ್ಲಿ ರೂ.10.50ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಲ್ಕೂವರೆ ವರ್ಷದ ಸತತ ಪ್ರಯತ್ನದ ಫಲವಾಗಿ ನಾಡ ಗ್ರಾಮ ಪಂಚಾಯತಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಯಶಸ್ವಿಯಾಗಿದ್ದು, ಮುಂದಿನ ಹನ್ನೊಂದು ತಿಂಗಳ ಅವಧಿಯಲ್ಲಿ [...]