ಕುಂದಾಪುರ ಐಎಂಎ ಅಧ್ಯಕ್ಷರಾಗಿ ಡಾ. ಸತೀಶ್ ಪೂಜಾರಿ ಪದಗ್ರಹಣ
ಕುಂದಾಪ್ರ ಡಾಟ್ ಕಾಂ ಸುದ್ದಿ. ವೈದ್ಯಕೀಯ ಸೇವೆ ಜಗತ್ತಿನಲ್ಲಿ ಅತ್ಯುನ್ನತವಾದ ಸೇವೆ ಎಂದು ಪರಿಗಣಿಸಲ್ಪಟ್ಟಿದೆ. ವೈದ್ಯರು ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಬದಿಗೊತ್ತಿ ಸಮಾಜದ ಒಳಿತಿಗೆ ಶ್ರಮಿಸುತ್ತಿದ್ದಾರೆ. ರಾಜ್ಯ ಸರಕಾರ ತರಲುದ್ದೇಶಿಸಿದ ವಿಧೇಯಕಗಳಲ್ಲಿ
[...]