ಕಾರ್ಟೂನು ಹಬ್ಬ ಸಮಾರೋಪ: ಸೈಂಟ್ ಮೇರಿಸ್ ಕನ್ನಡ ಮಾಧ್ಯಮ ಶಾಲೆಗೆ ರೂ.2,22,222 ದೇಣಿಗೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣಗಳಲ್ಲಿ ಯಾವುದನ್ನು ಹರಡಬೇಕು ಹಾಗೂ ಯಾವುದನ್ನು ಹರಡಬಾರದು ಎಂಬ ಪರಿವೆ ಇಲ್ಲದ್ದರಿಂದ ಉಂಟಾಗಿರುವ ಗೊಂದಲವನ್ನು ವ್ಯಂಗ್ಯಚಿತ್ರಗಳು ವಿಡಂಭನಾತ್ಮಕವಾಗಿ ಬಿಂಬಿಸಿದ್ದು, ಹಾಸ್ಯದ ಮೂಲಕ ನಮ್ಮ
[...]