ಮಾದಕ ದ್ರವ್ಯ ಸೇವನೆ – ದುಷ್ಪರಿಣಾಮಗಳ ಅರಿವು: ಕಿರುನಾಟಕ ಪ್ರದರ್ಶನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಾಂಧಿ ಜಯಂತಿ ಪ್ರಯುಕ್ತ ಮಾದಕ ವಸ್ತುಗಳ ಸೇವನೆಯಿಂದ ಆಗುತ್ತಿರುವ ದುಷ್ಪರಿಣಾಮಗಳು ಹಾಗೂ ಅವುಗಳನ್ನು ನಿಯಂತ್ರಿಸುವ ಕುರಿತಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
[...]