ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸಂಪತ್ ಕುಮಾರ್ ಶೆಟ್ಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತೀಯ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ರಟ್ಟಾಡಿಯ ಸಂಪತ್ ಕುಮಾರ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಜಿಲ್ಲಾ ಯುವ ಕಾಂಗ್ರೆಸ್
[...]