ಕವಿತೆ ಹಲವು ಅರ್ಥಗಳನ್ನು ಧ್ವನಿಸುವಂತಿರಬೇಕು: ಪಾರ್ವತಿ ಜಿ.ಐತಾಳ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಕವಿಯಾದವನು ತನ್ನ ಸುತ್ತುಮುತ್ತ ನಡೆಯುವ ವಿದ್ಯಮಾನಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು ಮತ್ತು ಅವುಗಳಿಗೆ ಸ್ಪಂದಿಸು ಸಂವೇದನೆಯನ್ನು ಸದಾ ಬೆಳೆಸಿಕೊಳ್ಳಬೇಕು. ಎಲ್ಲರಿಗೂ ಗೊತ್ತಿರುವ ಭಾಷೆ ಒಂದೇ,
[...]