ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಸಂಘಟಿತ ಹೋರಾಟ ನಡೆಸಬೇಕಿದೆ: ಬಿ. ಎಂ. ಸುಕುಮಾರ್ ಶೆಟ್ಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ. ಬಿಜೆಪಿಯ ವಿವಿಧ ಮೋರ್ಚಾಗಳು ಸಂಘಟನಾತ್ಮವಾಗಿ
[...]