ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಶಾಸಕ ಗೋಪಾಲ ಪೂಜಾರಿ
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೇ ಜನತಾ ಪ್ರೌಡಶಾಲೆ ವಿಚಾರದಲ್ಲಿ ವೃಥಾ ಆರೋಪ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜಕೀಯದಿಂದ ಹೊರತಾಗಿರುವ ಹೆಮ್ಮಾಡಿ ಜನತಾ ಪ್ರೌಢಶಾಲೆಯನ್ನು ಮಾರಾಟ ಮಾಡಿದ್ದಾರೆ ಎಂಬ ಕಟು
[...]