ಕುಂದಾಪುರ

ಗೊಂಬೆಯಾಟ ಅಕಾಡೆಮಿ: ಪ್ರತಿಭಾವಂತ ವಿದ್ಯಾರ್ಥಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯ ತಿಂಗಳ ಕಾರ್ಯಕ್ರಮದಲ್ಲಿ ೨೦೧೬-೧೭ ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ [...]

ವಂಡ್ಸೆ ಅಡಿಕೆಕೊಡ್ಲು ಸಂಭಾರ್ತಿ ಕಿರು ಸೇತುವೆ ಲೋಕಾರ್ಪಣೆಗೆ ಸಿದ್ಧ

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತನ ವಂಡ್ಸೆಯಿಂದ ಅಡಿಕೆಕೊಡ್ಲು ಸಂಭಾರ್ತಿ, ನೂಜಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಸೇತುವೆಯು ನಿರ್ಮಾಣವಾಗಿ ಈ ಭಾಗದ ಜನರ ಬಹುದಿನದ ಕನಸು ನನಸಾಗಿದೆ. [...]

ತಾಲೂಕು ಮಟ್ಟದ ಅರಣ್ಯ ಸಂವರ್ಧನ ಅಭಿಯಾನಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾರಂಭದಿಂದಲೂ ಸಾಮಾಜಿಕ ಅರಣ್ಯೀಕರಣ ಮತ್ತು ಜಲಸಂವರ್ಧನಾ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿದ್ದು, ಎಲ್ಲೆಡೆಗಳಲ್ಲಿಯೂ ವನಸಂವರ್ಧನೆ ಆಗಬೇಕೆಂಬ ದೃಷ್ಟಿಕೋನದಿಂದ ವಿಶೇಷವಾಗಿ [...]

ಮರವಂತೆ: ವರಾಹ ಮಾರಸ್ವಾಮಿ ಜಾತ್ರೆ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಪುರಾಣ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದದಲ್ಲಿ ಕರ್ಕಾಟಕ ಅಮಾವಾಸ್ಯೆಯ ಜಾತ್ರಾ ಮಹೋತ್ಸವವು ಸಕಲ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೆರವೇರಿತು. ವಿವಿಧ [...]

ಪರಿಸರ ಅಸಮತೋಲನ ಪ್ರಾಕೃತಿಕ ವಿಕೋಪಕ್ಕೆ ನಾಂದಿ: ಗುರುಕುಲದಲ್ಲಿ ಹಸಿರಿನ ಹಬ್ಬದಲ್ಲಿ ಎಮ್. ವಿ. ಅಮರನಾಥ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಆವರಣದಲ್ಲಿ ಕುಂದಾಪುರ ತಾಲೂಕಿನ ಉಪ ಅರಣ್ಯ ವಿಭಾಗ ಅಧಿಕಾರಿಗಳಾದ ಎಮ್.ವಿ.ಅಮರನಾಥರವರ ಉಪಸ್ಥಿತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಈ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ೪೦೦ [...]

ಮೊಗವೀರ ಯುವ ಸಂಘಟನೆ ಹೆಮ್ಮಾಡಿದ ಘಟಕ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೊಗವೀರ ಯುವ ಸಂಘಟನೆಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು. ಕ್ರಿಯಶೀಲವಾಗಿ ಸಮಾಜದಲ್ಲಿ ತೊಡಗಿಸಿಕೊಂಡಾಗ ಸಮಾಜದ ಗೌರವವು ಸಂಘಟನೆಗೆ ದೊರಕಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲು ಸಾಧ್ಯ. ಹಾಗಾಗಿ ಯುವ [...]

ಕುಂದಾಪುರದಲ್ಲಿ ಜನಜಾಗೃತಿ ಅಭಿಯಾನ: ತೊನ್ನು ರೋಗ ಶಾಪವಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲವರ ದೇಹದ ಚರ್ಮದಲ್ಲಿ ಬಿಳಿಯಾಗಿ ಕಾಣುವ ತೊನ್ನು ರೋಗ ಶಾಪವಲ್ಲ. ಸಾಂಕ್ರಮಿಕ ಕಾಯಿಲೆಯೂ ಅಲ್ಲ. ಅನುವಂಶಿಯವೂ ಅಲ್ಲ. ಅದನ್ನು ಸುಲಭವಾಗಿ ಗುಣಪಡಿಸುವ ಚಿಕಿತ್ಸೆ ಲಭ್ಯವಿದೆ [...]

ಕುಂದಾಪುರ: ವಿದೇಶಿ ವಿದ್ಯಾರ್ಥಿಗಳಿಂದ ನೇಜಿ ಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಶೆಟ್ರಕಟ್ಟೆಯ ಎಫ್ಎಸ್ಎಲ್ ಇಂಡಿಯಾ ಸಂಸ್ಥೆ ಭಾರತಕ್ಕೆ ಅಧ್ಯಯನಕ್ಕಾಗಿ ಬಂದ ವಿದೇಶಿ ವಿದ್ಯಾರ್ಥಿಗಳನ್ನು ನೇಜಿ ನೆಡುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಈ ಸಂಸ್ಥೆಯಲ್ಲಿ ಭಾರತದ ಗ್ರಾಮೀಣ [...]

ಕುಂದಾಪುರ: ಪರೀಕ್ಷೆ ಹತ್ತಿರ ಬಂದರೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಆರಂಭಗೊಂಡು ಸರಿಸುಮಾರು ಒಂದೂವರೆ ತಿಂಗಳಾದರೂ ಕೆಲವು ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆಯಾಗಿಲ್ಲ. ಶಾಲೆಗಳಲ್ಲಿ ನಾಲ್ಕೈದು ಪಾಠಗಳು ಮುಗಿದು [...]

ಕಂಡ್ಲೂರು: ದಿನಸಿ ಅಂಗಡಿಗೆ ಬೆಂಕಿ. ಅಪಾರ ನಷ್ಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಂಡ್ಲೂರು ಬಸ್ ನಿಲ್ದಾಣದ ಬಳಿ ಜಯರಾಮ್ ಪೂಜಾರಿ ಅವರಿಗೆ ಸೇರಿದ ದಿನಸಿ ಸಾಮಗ್ರಿಗಳ ಅಂಗಡಿಗೆ ಬೆಳಗ್ಗಿನ ಜಾವ ಅಕಸ್ಮಿಕವಾಗಿ ಬೆಂಕಿ ಅನಾಹುತವಾಗಿ ಸುಮಾರು [...]