ಸಮಾಜದಲ್ಲಿ ಉತ್ತಮ ಪರಿವರ್ತನೆಗೆ ರೋಟರಿ ಶ್ರಮಿಸುತ್ತಿದೆ: ಕೃಷ್ಣ ಶೆಟ್ಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಗತ್ತಿನ ಉದ್ದಾಗಲಕ್ಕೂ ಹಬ್ಬಿರುವ ರೋಟರಿ ವೈವಿಧ್ಯತೆಯ ಪ್ರತೀಕವಾಗಿದ್ದು, ಸಮಾಜದಲ್ಲಿ ಉತ್ತಮ ಪರಿವರ್ತನೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಾ ಮುನ್ನಡೆಯುತ್ತಿದೆ. ಸಾಮಾಜಿಕ ಸೇವೆಯಲ್ಲಿ ಅನನ್ಯ ಕೊಡುಗೆಗಳನ್ನು ನೀಡುತ್ತಿದೆ
[...]