ಮೀನುಗಾರರಿಂದ ಸುರಕ್ಷಿತ ಮತ್ತು ಸಮೃದ್ಧ ಮೀನುಗಾರಿಕೆಗಾಗಿ ಸಮುದ್ರ ಪೂಜೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಸಂಪನ್ನವಾದ ಶ್ರವಣ ನಕ್ಷತ್ರದ ಶುಭ ಘಳಿಗೆಯಲ್ಲಿ ಕುಂದಾಪುರ ತಾಲೂಕು ನಾಡದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಬಳಿಯ ಕಡಲತಡಿಯಲ್ಲಿ ಸಾಂಪ್ರದಾಯಿಕ
[...]