ತಲೆಮಾರುವಿನಿಂದ ತಲೆಮಾರಿಗೆ ಪುಸ್ತಕಗಳಿಂದಾಗಿ ಜ್ಞಾನ ಹಸ್ತಾಂತರ: ಡಾ ಹೆಚ್‌ವಿಎನ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುಸ್ತಕವು ಜ್ನಾನದ ಸಂಕೇತ. ಭಾರತೀಯ ಸಂಸ್ಕೃತಿಯಲ್ಲಿ ಪುಸ್ತಕಗಳಿಗೆ ಅತ್ಯಂತ ವಿಶೇಷ ಸ್ಥಾನವಿದೆ. ಸಂಸ್ಕೃತಿ, ಧರ್ಮ ಮತ್ತು ಜ್ನಾನ ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಸ್ತಾಂತವಾಗಲು
[...]