ಕುಂದಾಪುರ

ಕುಂದಾಪುರ ತಾಲೂಕು ನಿತ್ಯನಿಧಿ ಸಂಗ್ರಹಕಾರರ ಸಂಘದ ಅಧ್ಯಕ್ಷರಾಗಿ ಜಿ.ಆರ್. ಗೋಪಾಲ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ನಿತ್ಯನಿಧಿ(ಪಿಗ್ಮಿ) ಸಂಗ್ರಹಕಾರರ ಸಂಘದ ಪದಾಧಿಕಾರಿಗಳ ಆಯ್ಕೆ ಭಾನುವಾರ ಕುಂದಾಪುರದ ಸೈಂಟ್ ಮೇರಿಸ್ ಶಾಲೆಯಲ್ಲಿ ಜರುಗಿತು ನೂತನ ಅಧ್ಯಕ್ಷರಾಗಿ ಜಿ.ಆರ್. ಗೋಪಾಲ ಆಯ್ಕೆಯಾಗಿರುತ್ತಾರೆ. ಗೌರವಾಧ್ಯಕ್ಷರಾಗಿ [...]

ಸಾಲಮನ್ನದ ಪ್ರಯೋಜನ ಹೆಚ್ಚಿನ ರೈತರಿಗೆ ದೊರೆಯುವಂತೆ ಮಾಡಿ. ಮುಖ್ಯಮಂತ್ರಿಗಳ ಭೇಟಿಯಾದ ನಿಯೋಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೈತರ ಸಾಲಮನ್ನ ವಿಚಾರವಾಗಿ ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕರಾವಳಿಯ ಸಚಿವರು, ಸಂಸದರು ಹಾಗೂ ಶಾಸಕರ [...]

ಕುಂದಾಪುರ: ಐದು ತಲೆಮಾರು ಕಂಡ ದೇವಲ್ಕುಂದ ಕೂಕನಾಡು ಮನೆತನ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ದೇವಲ್ಕುಂದ ಗ್ರಾಮದ ಪ್ರತಿಷ್ಠಿತ ಕೂಕನಾಡು ಮನೆ ಅವಿಭಕ್ತ ಕುಟುಂಬವು ಒಟ್ಟಿಗೆ ಐದು ತಲೆಮಾರುಗಳನ್ನು ಕಂಡಿದೆ. ಡಾ. ಪೂಜಾ ಆದರ್ಶ ಶೇನವ ಅವರ ಎರಡು [...]

ಗೊಂಬೆಯಾಟ ಅಕಾಡೆಮಿಯಲ್ಲಿ ಗಮನ ಸೆಳೆದ ಗಾನಸುಧಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ಜೂನ್ ತಿಂಗಳ ಕಾರ್ಯಕ್ರಮದಲ್ಲಿ ಉದಯೋನ್ಮುಖ ಕಲಾವಿದ, ಸಂಗೀತಗಾರ ಗಂಗೊಳ್ಳಿ ಪ್ರಕಾಶ್ ಶೆಣೈಯವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಖ್ಯಾತ ಗಿಂಡಿ [...]

ಭಂಡಾರ್ಕಾಸ್ ಕಾಲೇಜು ಹಳೆವಿದ್ಯಾರ್ಥಿ ಸಂಘ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲೇಜು ಆರಂಭದ ದಿನಗಳಲ್ಲೇ ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸಿರುವುದು ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ನೀಡುವ ಜೊತೆಗೆ ಮುಂಬರುವ ಶೈಕ್ಷಣಿಕ ವರ್ಷದಲ್ಲಿಯೂ ಅತ್ಯುತ್ತಮ ಸಾಧನೆ ಮಾಡುವಂತೆ ಪ್ರೇರಣೆ [...]

ಪ್ರತಿಭಾನ್ವಿತ ವಿದ್ಯಾರ್ಥಿಗೆ ಪ್ರೋತ್ಸಾಹ ಧನ ವಿತರಣೆ

ಕುಂದಾಪ್ರ ಡಾಟ್ ಕಾಂಸುದ್ದಿ. ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯ ವತಿಯಿಂದ ಕುಂದಾಪುರದ ಸೈಂಟ್ ಮೇರಿಸ್ ಪ. ಪೂ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿ ಸೋನು ಸಿಜೆ ಅವರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಈ [...]

ಯೋಗಾಯೋಗ: ಕುಂದಾಪುರ ತಾಲೂಕಿನ ವಿವಿಧೆಡೆ ಯೋಗ ದಿನಾಚರಣೆ, ತರಬೇತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಗಂಗೊಳ್ಳಿ ಸ್ಥಾನೀಯ ಸಮಿತಿ ವತಿಯಿಂದ ಯೋಗ ತರಬೇತಿ ಕಾರ್ಯಕ್ರಮ ಬುಧವಾರ ಗಂಗೊಳ್ಳಿಯ ಶ್ರೀ [...]

ಬೈಂದೂರು: ಹಾವು ಕಚ್ಚಿ ಮಹಿಳೆ ಸಾವು. ವೈದ್ಯರ ನಿರ್ಲಕ್ಷ್ಯ ಆರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಮನೆಯಲ್ಲಿ ಹಾವು ಕಚ್ಚಿದ್ದ ಮಹಿಳೆಗೆ ಸೂಕ್ತ ಚಿಕಿತ್ಸೆ ದೊರೆಯದೇ ಮೃತಪಟ್ಟ ಘಟನೆ ವರದಿಯಾಗಿದ್ದು, ಮಹಿಳೆಯ ಸಾವಿಗೆ ಸರಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು [...]

ಕಲ್ಲಡ್ಕ ಅವರ ಬಂಧನವಲ್ಲ, ಕೂದಲನ್ನೂ ಮುಟ್ಟಲಾಗದು: ಸುಬ್ರಹ್ಮಣ್ಯ ಹೊಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಲ್ಲಡ್ಕದಲ್ಲಿ ನಡೆದ ಘಟನೆ ವ್ಯಕ್ತಿಗತ ಘಟನೆಯಾಗಿದ್ದು ಈ ಘಟನೆಯನ್ನು ಚೆನ್ನಾಗಿ ಸದುಪಯೋಗಪಡಿಸಿಕೊಂಡು ಮುಂಬರುವ ಚುನಾವಣೆಯಲ್ಲಿ ಮತಬ್ಯಾಂಕ್ ಭದ್ರ ಮಾಡಿಕೊಳ್ಳಲು ಕೋಮು ಬಣ್ಣ ಹಚ್ಚಿ ಜಿಲ್ಲೆಯಲ್ಲಿ [...]

ವಂಡ್ಸೆ: ಸಾರ್ವಜನಿಕ ಗಣೇಶೋತ್ಸವ ಸಮಿತಿ ನೂತನ ಅಧ್ಯಕ್ಷರಾಗಿ ಮಹೇಶ ಗಾಣಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಗಣೇಶೋತ್ಸವ ಸಮಿತಿ ವಂಡ್ಸೆ ಇದರ ೧೫ನೇ ವರ್ಷದ ನೂತನ ಅಧ್ಯಕ್ಷರಾಗಿ ಮಹೇಶ ಗಾಣಿಗ ಅಬ್ಬಿ, ಕಾರ್ಯದರ್ಶಿಯಾಗಿ ಸೀತಾರಾಮ ಪೂಜಾರಿ ತೆಂಕೊಡಿಗೆ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ [...]