ಆಳ್ವಾಸ್ ಯಕ್ಷಗಾನ ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ತೆಂಕುತಿಟ್ಟು ಮತ್ತು ಬಡಗುತಿಟ್ಟಿಗೆ ಸಂಬಂಧಿಸಿದಂತೆ ಆಳ್ವಾಸ್ ಯಕ್ಷಗಾನ ಡಿಪ್ಲೋಮ ಕೋರ್ಸ್‌ನ್ನು ಪ್ರಾರಂಭಿಸಲಿದೆ.
[...]