ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಕೋಟಿ ಕೋಟಿ ಅನುದಾನ: ಶಾಸಕ ಕೆ. ಗೋಪಾಲ ಪೂಜಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಗಾಂಧಿಪಥ-ಗ್ರಾಮಪಥ ಯೋಜನೆಯಡಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು 22.01 ಕೋಟಿ ರೂಪಾಯಿ ವೆಚ್ಚದಲ್ಲಿ
[...]