ತಾಲೂಕಿನ ಮಹಿಳೆ,ಮಕ್ಕಳ ಹಕ್ಕುಗಳ ರಕ್ಷಣೆಗೆ ಮಾದರಿ ಯೋಜನೆ: ಶಿಲ್ಪಾ ನಾಗ್
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರದ ದಿ ಕನ್ಸರ್° ಫಾರ್ ವರ್ಕಿಂಗ್ ಚಿಲ್ಡ್ರನ್ ಸಂಸ್ಥೆಯ ಆಶ್ರಯದಲ್ಲಿ ಉಡುಪಿ ಜಿಲ್ಲೆಯಲ್ಲಿ ಮಹಿಳೆಯರ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಮಾದರಿ ಯೋಜನೆಯನ್ನು ತರಬೇಕು.
[...]