ಕುಂದಾಪುರ

ಕುಂದಾಪುರ ತಾಪಂ ಸಭೆ: ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಸದಸ್ಯರು ಗರಂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಆರನೇ ತಾಲೂಕು ಪಂಚಾಯತ್ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಸದಸ್ಯರು ಅಧಿಕಾರಿಗಳು ಹಾಗೂ ತಾಪಂ ಕಾರ್ಯನಿರ್ವಣಾಧಿಕಾರಿ ವಿರುದ್ಧ ಗರಂ ಆದ [...]

ತ್ಯಾಜ್ಯ ನಿರ್ವಹಣಾ ಘಟಕ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಗ್ರಾಮ ಪಂಚಾಯತ್ ಸ್ವಚ್ಛ ಭಾರತ್ ಮಿಶನ್‌ನ ರೂ. ೧೬. ೭೫ ಲಕ್ಷ ಅನುದಾನ ಬಳಸಿಕೊಂಡು ಗಾಂಧಿನಗರದಲ್ಲಿ ನಿರ್ಮಿಸಿರುವ ಜಿಲ್ಲೆಯ ಮೊದಲ ಗ್ರಾಮೀಣ ತ್ಯಾಜ್ಯ [...]

ಕುಂದಾಪುರ: ಸರ್ವಿಸ್ ಬಸ್ ಪ್ರಯಾಣ ದರ ಹೆಚ್ಚಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ರಾ.ಹೆ. ಪ್ರಾಧಿಕಾರವು ರಾಷ್ಟ್ರಿಯ ಹೆದ್ದಾರಿ 66ರಲ್ಲಿ ಸಂಚರಿಸುವ ವಾಹನಗಳಿಗೆ ಟೋಲ್ ಸಂಗ್ರಹ ಆರಂಭಿಸಿದ್ದು, ಟೋಲ್‌ಸಂಗ್ರಹದ ಅಧಿಕ ವೆಚ್ಚ ಹಾಗೂ ತೈಲ ದರ ಹಾಗೂ [...]

ಕುಂದಾಪುರ ಎಪಿಎಂಸಿ ಅಧ್ಯಕ್ಷರಾಗಿ ಶರತ್‌ಕುಮಾರ್ ಶೆಟ್ಟಿ ಉಪಾಧ್ಯಕ್ಷರಾಗಿ ಗಣೇಶ್ ಶೇರಿಗಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಶರತ್‌ಕುಮಾರ್ ಶೆಟ್ಟಿ ಉಪಾಧ್ಯಕ್ಷರಾಗಿ ಗಣೇಶ್ ಶೇರಿಗಾರ್ ಆಯ್ಕಗೊಂಡಿದ್ದಾರೆ. ಕುಂದಾಪುರ ಎಪಿಎಂಸಿಯಲ್ಲಿ ಒಟ್ಟು 13ಕ್ಷೇತ್ರಗಳ ಪೈಕಿ 11 ಕೃಷಿಕರ [...]

ಹೆಮ್ಮಾಡಿ: ಶಿಕ್ಷಕ ಭೋಜು ಹಾಂಡರಿಗೆ ಡಿವೈಎಫ್‌ಐ ಶ್ರದ್ಧಾಂಜಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಚಿತ್ರಕಲಾ ಶಿಕ್ಷಕ ಭೋಜು ಹಾಂಡ ಅವರಿಗೆ ಹೆಮ್ಮಾಡಿಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್‌ಐ) ನೇತೃತ್ವದಲ್ಲಿ ಆಯೋಜಿಸಿದ್ದ  ಶ್ರದ್ದಾಂಜಲಿ ಸಭೆಯಲ್ಲಿ [...]

ಕುಂದಾಪುರದಲ್ಲಿ ಬಿಗ್‌ಬಾಸ್ ವಿಜೇತ ಪ್ರಥಮ್ ಹಾಗೂ ನಟ ನಟಿಯರ ದಂಡು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗೋಳಿಹಾಡಿ ಶ್ರೀ ನಂದಿಕೇಶ್ವರ ಹಾಗೂ ಪಂಜುರ್ಲಿ ದೈವಸ್ಥಾನದ ಹಾಲು ಹಬ್ಬ ಹಾಗೂ ಗೆಂಡಸೇವೆ ವಿಶೇಷವಾಗಿ ಜರುಗಿದವು. ದೈವಸ್ಥಾನಕ್ಕೆ ಆಗಮಿಸಿದ್ದ ಉದ್ಯಮಿ ವಿ. ಕೆ. [...]

ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಮನ್ಮಹಾರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಉಳ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮದಿಂದ ಜರುಗಿತು. ಈ ಸಂದರ್ಭದಲ್ಲಿ ಧಾರ್ಮಿಕ [...]

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಗೆ ಜಪಾನ್ ಪ್ರೊಫೆಸರ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಪಾನಿನ ಪ್ರೊಫೆಸರ್ ಸುಮಿಯೋ ಮೊರಿಜಿರಿಯವರು ದಂಪತಿ ಸಮೇತರಾಗಿ ಇತ್ತೀಚೆಗೆ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಗೆ ಭೇಟಿ ನೀಡಿದರು. ಅವರು ಗೊಂಬೆಯಾಟದ ಬಗ್ಗೆ ಹಲವು ವಿಷಯಗಳನ್ನು ಭಾಸ್ಕರ್ [...]

ಹಟ್ಟಿಯಂಗಡಿಯಲ್ಲಿ ಸಂಕಷ್ಟ ಚತುರ್ಥಿ ಮಹಾಪೂಜೆ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮೀಪದ ಕಾರಣಿಕ ಕ್ಷೇತ್ರ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ ನಡೆದ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾ ಗಣಯಾಗ(೧೦೦೮ ತೆಂಗಿನಕಾಯಿ) ನವಚಂಡಿ [...]

ನೇರಂಬಳ್ಳಿ ಮಠದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ; ಎಂಟು ಸಾವಿರ ಮಂದಿ ಭಕ್ತರು ಭಾಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮೀಪದ ನೇರಂಬಳ್ಳಿ ಮಠದಲ್ಲಿ ವೇದಮೂರ್ತಿ ಪ್ರಾಣೇಶ ತಂತ್ರಿ ಹಾಗೂ ಶ್ರೀಮತಿ ಸೌಮ್ಯ ಪ್ರಾಣೇಶ್ ತಂತ್ರಿಯವರ ದಾಂಪತ್ಯ ಜೀವನದ ದಶಮಾನೋತ್ಸವದ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ದಾಸ ಸಾಹಿತ್ಯ [...]