ಕುಂದಾಪುರ

ಹಿಂದೂಸ್ಥಾನಿಯರ ಸಾಮರ್ಥ್ಯದ ಅರಿವು ಮೂಡಿಸುವ ಅಗತ್ಯವಿದೆ: ಹರಿಬಾಉ ವಝೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ರಿಟೀಷರು ಬರೆದ ತಿರುಚಿದ ಇತಿಹಾಸ ನಮ್ಮ ದೇಶದ ಪಠ್ಯಕ್ರಮವಾಗಿದೆ. ಆದರೆ ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ನಮ್ಮ ದೇಶದವರೇ ಬರೆದ ಭವ್ಯ ಇತಿಹಾಸ ನಮ್ಮ [...]

ಟೋಲ್ ವಿವಾದ: ಜಿಲ್ಲಾ ಬಂದ್‌ಗೆ ಕುಂದಾಪುರ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಟೋಲ್ ಹಣ ಸಂಗ್ರಹ ವಿರುದ್ಧ  ವಿವಿಧ ಸಂಘಟನೆ ಹಾಗೂ ಪಕ್ಷಾತೀತ ಉಡುಪಿ ಜಿಲ್ಲೆ ಬಂದ್ ಕರೆಗೆ ಕುಂದಾಪುರದಲ್ಲಿ ಮಿಶ್ರ ಪ್ರತಿಕ್ರಿಯೆ ದೊರೆಯಿತು.  ಸಾಸ್ತಾನದ ಟೋಲ್ [...]

ಕೆಎಸ್‌ಆರ್‌ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರಿಗೆ ಹುಟ್ಟೂರ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ರಾಜಕೀಯದಲ್ಲಿ ತಾಳ್ಮೆ ಹಾಗೂ ನಿಷ್ಠೆಗಳು ಇದ್ದಾಗ ಅವಕಾಶಗಳು ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಅವಕಾಶಗಳು ದೊರಕಿದಾಗ ಅಧಿಕಾರದ ವ್ಯಾಪ್ತಿಯಲ್ಲಿ ಜನರ ನಿರೀಕ್ಷೆಗಳನ್ನು ಪೂರೈಸುವವನೆ ನಿಜವಾದ [...]

ಚಿತ್ರಕಲಾ ಶಿಕ್ಷಕ ಭೋಜು ಹಾಂಡ ಅವರ ಸ್ಮರಣೆ. ಶ್ರದ್ಧಾಂಜಲಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಮ್ಮಾಡಿಯಲ್ಲಿ ನಡೆದ ಅಪಘಾತದಲ್ಲಿ ಅಕಾಲಿಕ ಮರಣವನ್ನಪ್ಪಿದ ಚಿತ್ರಕಲಾ ಶಿಕ್ಷಕ ಭೋಜು ಹಾಂಡ ಅವರ ಸ್ಮರಣೆಯಲ್ಲಿ ಕೋಟೇಶ್ವರ ಪವವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. [...]

ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಫೆ. ೨೩ ರಂದು ಕಿರಿಮಂಜೇಶ್ವರದ ಅಗಸ್ತ್ಯೇಶ್ವರ ದೇವಾಲಯದ ಆವರಣದಲ್ಲಿ ನಡೆಯುವ ಕುಂದಾಪುರ ತಾಲೂಕು ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ವಿಶ್ರಾಂತ ಉಪನ್ಯಾಸಕ [...]

ಹೆಮ್ಮಾಡಿ ಪೇಟೆಯಲ್ಲಿ ಗಮನ ಸೆಳೆದ ಯೋಗ ನಡಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಮ್ಮಾಡಿಯ ಆಧ್ಯಾತ್ಮಿಕ ಯೋಗ ಕಲಿಕಾ ಕೇಂದ್ರದ ಯೋಗ ಬಂಧುಗಳಿಂದ ಹೆಮ್ಮಾಡಿ ಪೇಟೆ ಪರಿಸರದಲ್ಲಿ ಸಾರ್ವಜನಿಕರಲ್ಲಿ ಯೋಗದ ಅರಿವನ್ನು ಮೂಡಿಸುವ ಸಲುವಾಗಿ ಯೋಗ ನಡಿಗೆ ಕಾರ್ಯಕ್ರಮವನ್ನು [...]

ಸೇನಾಪುರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ನವೀಕೃತ ಶಿಲಾದೇಗುಲದ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೇನಾಪುರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕೃತ ಶಿಲಾದೇಗುಲದ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವವು ವಿದ್ವಾನ್ ಕೋಟ ಲಕ್ಷ್ಮೀನಾರಾಯಣ ಸೋಮಯಾಜಿ ಅವರ ಆಚಾರ್ಯತ್ವದಲ್ಲಿ ಜರುಗಿತು. ದೇವಸ್ಥಾನದ [...]

ದೇವಸ್ಥಾನಗಳು ಜೀವನ ಪ್ರೀತಿಯನ್ನು ಕಲಿಸಿಕೊಡುವ ತಾಣಗಳು: ಸುಬ್ರಹ್ಮಣ್ಯ ಭಟ್ ಗುಂಡಿಬೈಲು

ಸೇನಾಪುರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕೃತ ಶಿಲಾದೇಗುಲದ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಸ್ಥಾನಗಳು ಜೀವನ ಪ್ರೀತಿಯನ್ನು ಕಲಿಸಿಕೊಡುವ ತಾಣಗಳು. ದೇವಸ್ಥಾನಗಳಿಂದಾಗಿ [...]

ಸಾಸ್ತಾನ: ಟೋಲ್‌ ವಿರುದ್ಧ ಹೆಚ್ಚಿದ ಪ್ರತಿಭಟನೆಯ ಕಾವು

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸ್ಥಳೀಯರಿಗೆ ಟೋಲ್‌ನಲ್ಲಿ ವಿನಾಯಿತಿ ನೀಡಬೇಕು ಎನ್ನುವ ಸಾರ್ವಜನಿಕರ ಹೋರಾಟದ ಕಾವು ತೀವ್ರಗೊಂಡಿದೆ. ಶನಿವಾರ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಪ್ರತಿಭಟನ ನಿರತರು [...]

ಆತ್ಮಶುದ್ಧಿಯಿಂದ ಪ್ರೀತಿ-ಸಾಮರಸ್ಯದ ಸುಂದರ ಸಮಾಜ ನಿರ್ಮಾಣ ಸಾಧ್ಯ: ಸಚಿವ ರಮಾನಾಥ ರೈ

ಉಳ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಧಾರ್ಮಿಕ ಸಭಾ ಕಾರ್ಯಕ್ರಮ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದು ಮನುಷ್ಯ ದ್ವೇಷಿಗಳನ್ನು ಹೆಚ್ಚಾಗಿ ಕಾಣುತ್ತಿದ್ದೇವೆ. ಜಾತಿ, ಧರ್ಮ, ಭಾಷೆ, ಪಂಥವನ್ನು ಮೀರಿ [...]