ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪತ್ರಕರ್ತ ಸತೀಶ ಚಪ್ಪರಿಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು 15ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಫೆ. 23ರಂದು ಕಿರಿಮಂಜೇಶ್ವರದಲ್ಲಿ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಅಂಕಣಕಾರ, ಸಾಹಿತಿ ಸತೀಶ ಚಪ್ಪರಿಕೆ ಆಯ್ಕೆಯಾಗಿದ್ದಾರೆ.
[...]