ಕುಂದಾಪುರ

ಕ್ರಿಕೆಟ್ ಜೊತೆ ಗ್ರಾಮೀಣ ಭಾಗದ ಕ್ರೀಡೆಗೂ ಒತ್ತುಕೊಡಬೇಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರಿಕೆಟ್ ಜೊತೆ ಗ್ರಾಮೀಣ ಭಾಗದ ಕ್ರೀಡೆ ಹಾಗೂ ಜಾನಪದ ಕ್ರೀಡೆಗೆ ಹೆಚ್ಚಿನ ಆಧ್ಯತೆ ನೀಡಬೇಕು. ಕ್ರೀಡೆ ಸಹೋದರತೆ, ಭಾತೃತ್ವ, ಸಮಾನತೆ ಹಾಗೂ ಬಾಂಧವ್ಯ ವೃದ್ಧಿಸುತ್ತದೆ. [...]

ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ – ಸಾಧನ ಕಲಾ ಸಂಗಮ ರಿ, ಕುಂದಾಪುರ ಪ್ರಸ್ತುತಪಡಿಸಿದ ಈ ಕಾರ್ಯಕ್ರಮವು ರೋ| [...]

ನೆಲೆ ಜಲ ಕೃಷಿ ಉಳಿಸೋಣ ಬನ್ನಿ ಹಸಿರು ಗೋಷ್ಠಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೈತರು ಬೆಳೆ ಉತ್ಪನ್ನಗಳಿಗೆ ನೇರೆ ಮಾರುಕಟ್ಟೆ ವ್ಯವಸ್ಥೆ, ನಿರ್ದಿಷ್ಟ ಬೆಲೆ ನೀಡುವ ಬಗ್ಗೆ ಸಕರಾರಕ್ಕೆ ಅಸಕ್ತಿ ಇಲ್ಲ. ಸಾಲ ಮನ್ನಾ ಬಗ್ಗೆ ರಾಜ್ಯ, ಕೇಂದ್ರ [...]

ಕೆಎಸ್‌ಆರ್‌ಟಿಸಿ ಅಧ್ಯಕ್ಷರಾಗಿ ಶಾಸಕ ಕೆ. ಗೋಪಾಲ ಪೂಜಾರಿ ನೇಮಕ

ಕುಂದಾಪ್ರಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಅಧ್ಯಕ್ಷ ರಾಗಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಬಂಗಾರಪ್ಪ ನೇತೃತ್ವದ [...]

ಅಂಪಾರು ನಿತ್ಯಾನಂದ ಶೆಟ್ಟಿಗೆ ವಿಶ್ವಮಾನ್ಯ ಕನ್ನಡಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಮೈಸೂರು ಪ್ರಗತಿಪರ ಪ್ರಕಾಶನ ಹಾಗೂ ಗ್ರಾಮಾಂತರ ಬುದ್ದಿಜೀವಿಗಳ ಬಳಗ ನೀಡುವ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿಗೆ ಉಪನ್ಯಾಸಕ ಅಂಪಾರು ನಿತ್ಯಾನಂದ ಶೆಟ್ಟ ಆಯ್ಕೆ ಆಗಿದ್ದಾರೆ. [...]

ಪ್ರಾಥಮಿಕ ಶಿಕ್ಷಣದ ಕುರಿತ ಅಧ್ಯಯನಕ್ಕಾಗಿ ಹೆಸ್ಕತ್ತೂರು ಸರಕಾರಿ ಶಾಲೆಗೆ ಜರ್ಮನಿಗರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಾಥಮಿಕ ಶಿಕ್ಷಣದ ಕುರಿತಾಗಿ ವಿಶೇಷ ಅಧ್ಯಯನ ನಡೆಸಲು ಜರ್ಮನಿಯಿಂದ ಆಗಮಿಸಿದ್ದ ಯೂವಾಗ್ ಮತ್ತು ಪಾವೆಲ್ ಭೇಟಿ [...]

ಕನ್ನಡ ಶಾಲೆಗಳಲ್ಲಿ ಉತ್ತಮ ಶಿಕ್ಷಣದಿಂದ ಮಾತ್ರ ಉತ್ಕೃಷ್ಟ ಸಾಧನೆ ಸಾಧ್ಯ : ಡಾ. ಮೋಹನ್ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಸರಕಾರ ಕನ್ನಡ ಮಾಧ್ಯಮದ ಪ್ರತಿ ವಿದ್ಯಾರ್ಥಿಯ ಮೇಲೆ ವರ್ಷಕ್ಕೆ ಇಪ್ಪತ್ತು ಸಾವಿರದಷ್ಟು ಹಣ ಖರ್ಚು ಮಾಡುತ್ತಿದ್ದರೂ, ಒಟ್ಟು ವ್ಯವಸ್ಥೆಯ ಇಚ್ಚಾಶಕ್ತಿಯ ಕೊರತೆಯಿಂದಾಗಿ ಕನ್ನಡ [...]

ಕುಂದಾಪುರ ಸಮುದಾಯ ತಿಂಗಳ ಕಥಾ ಓದು: ಪದಗಳೇ ದೃಶ್ಯವಾಗುತ್ತಿದೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ  ಕುಂದಾಪುರ ಪ್ರತೀ ತಿಂಗಳೂ ಮೊದಲ ಭಾನುವಾರ ನಡೆಸುವ ತಿಂಗಳ ಕಥಾ ಓದು ಮಾಲಿಕೆಯಲ್ಲಿ ಡಿಸೆಂಬರ್ ತಿಂಗಳ ಈ ಭಾನುವಾರ ರಂಗನಿರ್ದೇಶಕರಾದ [...]

ಕುಂದಾಪುರ: ದೇವಸ್ಥಾನದ ವಠಾರ ಸ್ವಚ್ಚತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶ್ರೀ ಚಿಕ್ಕಮ್ಮ ದೇವಿ ದೇವಸ್ಥಾನ ಚಿಕ್ಕಮ್ಮನಸಾಲು ರಸ್ತೆ ಕುಂದಾಪುರ ಇಲ್ಲಿನ ದೇವಸ್ಥಾನದ ವಠಾರ ಹಾಗೂ ಸುತ್ತ ಮುತ್ತಲಿನ ಪರಿಸರದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಆಡಳಿತ [...]

ರಾಜ್ಯಮಟ್ಟದ ಕನ್ನಡ ಪ್ರಬಂಧ ಸ್ವರ್ಧೆ: ಪ್ರಜ್ಞಾ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಜಯಪುರದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ.ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಜ್ಞಾ [...]