ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಜಾಕ್ಸ್‌ನ್‌ಗೆ 2 ಬೆಳ್ಳಿ 1 ಕಂಚು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆಮ್‌ಶೆಡ್‌ಪುರದಲ್ಲಿ ನಡೆದ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ತಾಲೂಕಿನ ಆನಗಳ್ಳಿಯ ಯುವಕ, ಬಸ್ರೂರು ಕಾಲೇಜಿನ ವಿದ್ಯಾರ್ಥಿ ಜಾಕ್ಸನ್ ಡಿಸೋಜಾ ಎರಡು ಬೆಳ್ಳಿ ಹಾಗೂ ಒಂದು
[...]