ಕೊರಗ ಸಮುದಾಯಕ್ಕೆ ಒಳ ಮೀಸಲಾತಿಗಾಗಿ ಕೇಂದ್ರಕ್ಕೆ ಶಿಪಾರಸ್ಸು: ಸಚಿವ ಆಂಜನೇಯ
ಬೈಂದೂರು ಮುರೂರು ಕೊರಗ ಕಾಲೋನಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಹೇಳಿಕೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ೫೦ಕ್ಕೂ ಜಾತಿಗಳಿದ್ದು ಆ ಪೈಕಿ ೩೫ಜಾತಿ ಸಮುದಾಯ ನಾಡಿನಲ್ಲಿ,
[...]