ಕುಂದಾಪುರ: ದೇವಾಲಯಗಳ ಸ್ವಚ್ಛತೆ ಆಂದೋಲನಕ್ಕೆ ಡಾ. ವಿರೇಂದ್ರ ಹೆಗ್ಗಡೆ ಅವರಿಂದ ಚಾಲನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎಲ್ಲಾ ದೇವಾಲಯಗಳಲ್ಲೂ ಸ್ವಚ್ಛತೆ ಆಂದೋಲನ ಮೂಲಕ ದೇವಸ್ಥಾನ ಪರಿಸರ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆ
[...]