ಕುಂದಾಪುರ: ಸಂವಿಧಾನ ಶಿಲ್ಪಿಯ ಅವಹೇಳನ. ಈರ್ವರ ವಿರುದ್ಧ ದೂರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣ ಫೇಸ್ಬುಕ್‌ನಲ್ಲಿ ಭಾರತದ ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕುರಿತಾಗಿ ಅವಹೇಳಕಾರಿಯಾಗಿ ಸ್ಟೇಟಸ್ ಬರೆದುಕೊಂಡಿದ್ದ ಈರ್ವರು ಯುವಕರ ವಿರುದ್ದ ಕುಂದಾಪುರ,
[...]