ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಮಾರಣಕಟ್ಟೆ ಕೃಷ್ಣಮೂರ್ತಿಮಂಜರಿಗೆ ಸಾರ್ವಜನಿಕ ಅಭಿನಂದನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾಡಳಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾರಣಕಟ್ಟೆ ಕೃಷ್ಣಮೂರ್ತಿಮಂಜರಿಗೆ ಡಿ ಪ್ರಶಸ್ತಿಯ ಮೌಲ್ಯ, ಘನತೆಯನ್ನು ಹೆಚ್ಚಿಸುವ ಕೆಲಸ ಮಾಡಿದೆ. ಸಾಮಾನ್ಯವಾಗಿ ನಮ್ಮ ವ್ಯವಸ್ಥೆಗಳಲ್ಲಿ ಪ್ರಶಸ್ತಿಯನ್ನು
[...]