ಕುಂದಾಪುರ

ಲಂಡನ್‌ನಲ್ಲಿ ಮತ್ತೊಮ್ಮೆ ಯಕ್ಷ ಮಿಂಚು ಹರಿಸಲಿರುವ ಕುಂದಾಪುರದ ತರುಣರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂಗ್ಲೆಂಡಿನ ಭಾರತೀಯ ದೂತಾವಾಸ ಆಗಸ್ಟ್‌ನಲ್ಲಿ ಲಂಡನಿನ ಜಿಮಖಾನಾ ಬಯಲಿನಲ್ಲಿ ಏರ್ಪಡಿಸಿದ್ದ ಭಾರತದ 70ನೆಯ ಸ್ವಾತಂತ್ರ್ಯೋತ್ಸವದಲ್ಲಿ ಬಡಗುತಿಟ್ಟಿನ ಯಕ್ಷಗಾನದ ತುಣುಕೊಂದನ್ನು ಪ್ರದರ್ಶಿಸಿ ಜಾಗತಿಕ ಮಾಧ್ಯಮಗಳೂ ಸೇರಿ [...]

ಜಪ್ತಿ : ಅರ್ಚನ ಸ್ವಸಹಾಯ ಸಂಘ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಜಪ್ತಿ ಗ್ರಾಮದ ಜನತಾ ಕಾಲನಿಯ ಚಂದ್ರಾವತಿ ಶೆಟ್ಟಿಗಾರ್ತಿಯವರ ಮನೆಯಲ್ಲಿ ನೂತನ ಅರ್ಚನ ಸ್ವಸಹಾಯ ಗುಂಪಿನ ಉದ್ಘಾಟನಾ ಕಾರ್ಯಕ್ರಮ [...]

ಬಡಜನರ ಸೇವೆಗಾಗಿ ಮುಡುಪಾದ ಜೀವನ ಸಾರ್ಥಕತೆ ಕಂಡುಕೊಳ್ಳುತ್ತದೆ: ಅಪ್ಪಣ್ಣ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ನೆಮ್ಮದಿ ಚಾರಿಟೇಬಲ್ ಟ್ರಸ್ಟ್ ಹುಟ್ಟಿ ಎರಡುವರೆ ತಿಂಗಳಿನಲ್ಲಿ ಈ ಭಾಗದಲ್ಲಿ ಒಂದು ಉತ್ತಮ ಜನಪರ ಸೇವೆಯನ್ನು ಮಾಡುವುದರ ಮೂಲಕ ಈ ಭಾಗದ ಬಡಜನರ ಅನುಕೂಲಕ್ಕಾಗಿ [...]

ಕುಂದಾಪುರದ ಕರಾವಳಿಯಲ್ಲೂ ಮಲೆನಾಡ ನೆನಪಿಸುವ ಮಂಜು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಅ.27: ಇಂದು ಮುಂಜಾನೆಯ ಹೊತ್ತಿನಲ್ಲಿ ಅಪರೂಪವೆಂಬಂತೆ ತಾಲೂಕಿನಾದ್ಯಂತ ಮಂಜು ಮುಸುಕಿದ ವಾತಾವರಣ ಕಂಡುಬಂತು. ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಷ್ಟೇ ಕಾಣಸಿಗುವ ಮಂಜಿನ ಮುಂಜಾವು ಕಂಡು ಕರಾವಳಿಗರು [...]

ಕಾಮನ್‌ವೆಲ್ತ್ ವೇಯ್ಟ್ ಲಿಫ್ಟಿಂಗ್: ಕುಂದಾಪುರ ಗುರುರಾಜ್ ಪೂಜಾರಿಗೆ ಚಿನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲೇಷ್ಯಾದಲ್ಲಿ ನಡೆದ ಜೇನ್-ಅಓ ಸಿನಿಯರ್ ಕಾಮನ್‌ವೆಲ್ತ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಾಲೂಕಿನ ವಂಡ್ಸೆ ಸಮೀಪದ ಜಡ್ಡುವಿನ ಗುರುರಾಜ್ ಪೂಜಾರಿ ಪ್ರಥಮ ಸ್ಥಾನ ಗಳಿಸುವ ಮೂಲಕ [...]

ಗುಲ್ವಾಡಿ ಟಾಕೀಸ್ ನಿರ್ಮಾಣದ ‘ರಿಸರ್ವೆಶನ್’ ಚಿತ್ರ ಮುಹೂರ್ತ, ಚಿತ್ರೀಕರಣಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಾತಿ ಹಾಗೂ ಮೀಸಲಾತಿ ವ್ಯವಸ್ಥೆಯ ಪ್ರಭಾವ ಹಾಗೂ ತಲ್ಲಣಗಳು ಕುಟುಂಬದ ಮೇಲೆ ಬೀರಬಹುದಾದ ಪರಿಣಾಮವನ್ನು ಕಥಾವಸ್ತುವಾಗಿಸಿಕೊಂಡು ಗುಲ್ವಾಡಿ ಟಾಕೀಸ್ ಬ್ಯಾನರ್‌ನಲ್ಲಿ ಯಾಕೂಬ್ ಖಾದರ್ ಗುಲ್ವಾಡಿ [...]

ಹೆಣ್ಣಿನ ಮೇಲಿನ ದೌರ್ಜನ್ಯ ತಡೆ ಕಾನೂನಿನಿಂದ ಮಾತ್ರ ಸಾಧ್ಯ: ರೇಖಾ ಬನ್ನಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜ ಜೀವನದಲ್ಲಿ ಪ್ರಧಾನವಾದ ಎರಡು ಘಟಕಗಳು ಮದುವೆ ಮತ್ತು ಕುಟುಂಬ. ದುರಂತವೆಂದರೆ ಮದುವೆ ಮತ್ತು ಕುಟುಂಬ ಎಂಬ ಈ ಎರಡು ಅಪೂರ್ವ ಘಟಕಗಳ ನಡುವೆಯೇ [...]

ಉಪ್ಪಿನಕುದ್ರು: ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಕೆ. ರವಿರಾಜ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಆಶ್ರಯದಲ್ಲಿ ಕೋಟೇಶ್ವರ ನಮ್ಮ ಕಲಾಕೇಂದ್ರದ ಸಹಭಾಗಿತ್ವದಲ್ಲಿ ನಡೆದ ತಿಂಗಳ ಕಾರ್ಯಕ್ರಮದಲ್ಲಿ ಕುಂದಾಪುರದ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಕೆ. ರವಿರಾಜ [...]

ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆಯ ಸಬ್ಸಿಡಿ: ಸರಕಾರಕ್ಕೆ ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆಯ ಸಬ್ಸಿಡಿಯನ್ನು ಬಿಡುಗಡೆಗೊಳಿಸಿದ ರಾಜ್ಯ ಸರಕಾರಕ್ಕೆ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಒಕ್ಕೂಟ ಅಭಿನಂದನೆ ಸಲ್ಲಿಸಿದ್ದಾರೆ. ಮೀನುಗಾರರಿಗೆ ಸೀಮೆಎಣ್ಣೆ ಸಬ್ಸಿಡಿ [...]

ಎಂಐಟಿಕೆ: ರಾಷ್ಟ್ರಮಟ್ಟದ ಕಂಪ್ಯೂಟರ್ ನೆಟ್‌ವರ್ಕಿಂಗ್ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗ ಆಶ್ರಯದಲ್ಲಿ ರಾಷ್ಟ್ರಮಟ್ಟದ ಕಂಪ್ಯೂಟರ್ ನೆಟ್‌ವರ್ಕಿಂಗ್ ಕಾರ್ಯಗಾರ ನಡೆಯಿತು. ಹೈದ್ರಾಬಾದ್ ಐಐಟಿ ಪ್ರತಿನಿಧಿ ಸೀನಿಯರ್ ನೆಟ್‌ವರ್ಕ ಇಂಜಿನಿಯರ್ [...]