ವೈಯಕ್ತಿಕ ವಿಚಾರ ಮುಂದಿಟ್ಟು ಆನಗಳ್ಳಿ ಗ್ರಾಮದ ಹೆಸರು ಕೆಡಿಸಲಾಗುತ್ತಿದೆ: ಗ್ರಾಮಸ್ಥರ ಆಕ್ರೋಶ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಆನಗಳ್ಳಿ ಗ್ರಾಮದ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವಂತ ಹೇಳಿಕೆ ನೀಡಿರುವ ರಂಗಕರ್ಮಿ ಸುರೇಶ ಆನಗಳ್ಳಿ ಅವರು ಸಾರ್ವಜನಿಕ ಕ್ಷಮೆ ಕೇಳಬೇಕು
[...]