ಕುಂದಾಪುರ

ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಚಂಡಿಕಾ ಹವನ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಾಣ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಶ್ರೀದೇವಿಯ ಸನ್ನಿಧಿಯಲ್ಲಿ ಇಂದು ಚಂಡಿಕಾ ಹವನ ಜರಗಿತು. ವೇದಮೂರ್ತಿ ದಾಮೋದರ ಆಚಾರ್ಯ [...]

ಸಾರ್ಕಲ್: 24 ವರ್ಷಗಳಿಂದ ಹಾಸಿಗೆ ಹಿಡಿದ ವ್ಯಕ್ತಿಗೆ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೈಲ್ವೆ ಸುರಂಗದಲ್ಲಿ ಕಲ್ಲು ಕುಸಿದು ಬಿದ್ದು ಸಂಪೂರ್ಣ ನುಜ್ಜುಗೊಜ್ಜಾಗಿ ಎಳಲಾಗದ ಸ್ಥಿತಿಯಲ್ಲಿ 24 ವರ್ಷಗಳಿಂದ ಹಾಸಿಗೆಯಲ್ಲಿ ಮಲಗಿಯೇ ಇರುವ ಕಾವ್ರಾಡಿ ಗ್ರಾಮದ ಸಾರ್ಕಲ್ಲು ಜಯರಾಮ [...]

ವಂಡ್ಸೆ ಶಾಲೆ ವಿದ್ಯಾರ್ಥಿಗಳಿಗೆ ಎಲ್‌ಐಸಿ ಸ್ಟೂಡೆಂಟ್ ಆಫ್ ದಿ ಇಯರ್ ಅವಾರ್ಡ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಕೊಡಮಾಡುವ ಸ್ಟೂಡೆಂಟ್ ಆಫ್ ದಿ ಇಯರ್ ಅವಾರ್ಡ್‌ನ್ನು ಶತಮಾನೋತ್ಸವ ಆಚರಿಸುತ್ತಿರುವ ವಂಡ್ಸೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ [...]

ಮರವಂತೆಯಲ್ಲಿ ವಿಶೇಷ ಗ್ರಾಮಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಾಂಧಿ ಜಯಂತಿ ಅಂಗವಾಗಿ ಮರವಂತೆ ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ ನಡೆಸಿತು. ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ಅನಿತಾ ಆರ್. ಕೆ ಗಾಂಧೀಜಿ ಭಾವಚಿತ್ರಕ್ಕೆ [...]

ಅಂತರಂಗದಿಂದ ಗಟ್ಟಿಯಾದಾಗ ಸಮಾಜದ ಅಭಿವೃದ್ಧಿ ಸಾಧ್ಯ : ಕೇಮಾರು ಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವು ನಮ್ಮ ಸಂಸ್ಕೃತಿ ಮತ್ತು ಧರ್ಮವನ್ನು ಉಳಿಸಿ ಬೆಳೆಸಬೇಕಾದರೆ ನಮ್ಮ ಅಂತರಂಗದಿಂದ ಗಟ್ಟಿಯಾಗಬೇಕು. ಟಿ.ವಿ.ಧಾರವಾಹಿಗಳಿಂದ ಇಂದು ನಾವು ಯಾಂತ್ರಿಕ ಸ್ಥಿತಿಯತ್ತ ಹೆಜ್ಜೆ ಇಡುತ್ತಿದ್ದೇವೆ. ನಾವು [...]

ಕಂಡ್ಲೂರು ಗ್ರಾಮಾಂತರ ಠಾಣೆಗೆ ಕಟ್‌ಬೆಲ್ತೂರು ಗ್ರಾಮ ಸೇರಿಸದಂತೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕೇಂದ್ರದಿಂದ ಕೇವಲ ೭ಕಿ.ಮೀ ದೂರವಿರುವ ಅನಾದಿ ಕಾಲದಿಂದಲೂ ಎಲ್ಲ ರೀತಿಯ ವ್ಯಾಪಾರ, ಸೌಲಭ್ಯಗಳಿಗೆ ಕುಂದಾಪುರವನ್ನು ಆಶ್ರಯಿಸಿರುವ ಕಟ್‌ಬೆಲ್ತೂರು ಗ್ರಾಮವನ್ನು ೨೦ ಕಿ. ಮೀ [...]

ನಮ್ಮೂರಿನ ಸಂಗೀತ ಪ್ರತಿಭೆ ಸಾನ್ವಿ ಶೆಟ್ಟಿಗೆ ಓಟ್ ಮಾಡಿ ಬೆಂಬಲಿಸೋಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸಿದ್ಧ &ಟಿವಿ ಹಿಂದಿ ವಾಹಿನಿಯ ವಾಯ್ಸ್ ಆಫ್ ಇಂಡಿಯಾ ಕಿಡ್ಸ್ ಸಂಗೀತದ ರಿಯಾಲಿಟಿ ಶೋನಲ್ಲಿ ಸ್ವರ್ಧಿಸುತ್ತಿರುವ ಕುಂದಾಪುರ ಮೂಲದ ಕುವರಿ ಸಾನ್ವಿ ಶೆಟ್ಟಿ ನಿಮ್ಮ [...]

ಕುಂದಾಪುರ: ಅಂಗಡಿಯಲ್ಲಿರಿಸಿದ್ದ 7 ಅಪ್ ಬಾಟಲಿ ಸ್ಟೋಟ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಾರಟಕ್ಕೆಂದು ಅಂಗಡಿಯಲ್ಲಿ ಇರಿಸಲಾಗದ್ದ ತಂಪು ಪಾನೀಯದ ಪ್ಲಾಸ್ಟಿಕ್ ಬಾಟಲಿಗಳು ಸಿಡಿದು ಆಗಸದೆತ್ತರಕ್ಕೆ ಹಾರಿದ ಘಟನೆ ತಾಲೂಕಿನ ಗಂಗೊಳ್ಳಿಯಲ್ಲಿ ವರದಿಯಾಗಿದೆ. ಗಂಗೊಳ್ಳಿಯ ರಥಭೀದಿಯ ಉದ್ಯಮಿ ಜಿ. ಮನೋಹರ [...]

ಉಗ್ರರ ಸದೆಬಡಿದ ಭಾರತೀಯ ಸೈನಿಕರು. ಕುಂದಾಪುರದ ಹಲವೆಡೆ ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರನ್ನು ಸದೆಬಡಿದ ಭಾರತೀಯ ಯೋಧರ ಕಾರ್ಯವನ್ನು ಮತ್ತು ಉಗ್ರರ ದಮನಕ್ಕೆ ಕೇಂದ್ರ ಸರಕಾರ ಕೈಗೊಂಡ ಕ್ರಮವನ್ನು ಶ್ಲಾಘಿಸಿ ಗಂಗೊಳ್ಳಿಯ [...]

ಮೂರು ವರ್ಷದಿಂದ ಹಾಸಿಗೆ ಹಿಡಿದ ಯುವಕನಿಗೆ ನಮ್ಮ ಕುಂದಾಪುರ ವಾಟ್ಸಪ್ ಗ್ರೂಪ್‌ನಿಂದ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಹಡಿಯಿಂದ ಬಿದ್ದು ತನ್ನ ಕಾಲಿನ ಬಲ ಕಳೆದುಕೊಂಡು ಮೂರು ವರ್ಷದಿಂದ ಹಾಸಿಗೆಯಲ್ಲಿಯೇ ಮಲಗಿರುವ ಯುವಕನಿಗೆ ನಮ್ಮ ಕುಂದಾಪುರ ವಾಟ್ಸಪ್ ಗ್ರೂಪಿನ ಸದಸ್ಯರು ಆರ್ಥಿಕ ಸಹಾಯ [...]