ಯಕ್ಷಗಾನಕ್ಕೆ ಸಾಹಿತ್ಯ ಮಾನ್ಯತೆ ಬೇಕಿದೆ: ಹಟ್ಟಿಯಂಗಡಿ ಮೇಳಕ್ಕೆ ಚಾಲನೆ ನೀಡಿ ಪಾದೇಕಲ್ಲು ವಿಷ್ಣುಭಟ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ ನೇತೃತ್ವದಲ್ಲಿ
[...]