ಕುಂದಾಪುರ

ಚಿತ್ತೂರು: ಗ್ರಾಮ ಅಭ್ಯುದಯ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಘ ಸಂಸ್ಥೆಗಳು ಗ್ರಾಮ ಪಂಚಾಯತ್ ಜೊತೆಗೆ ಸಹಭಾಗಿತ್ವದ ಯೋಜನೆಯನ್ನು ರೂಪಿಸಿದಲ್ಲಿ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ ಎಂದು ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಡಿವಾಳ [...]

ಮರವಂತೆ: ಶುದ್ಧ ನೀರಿನ ಘಟಕ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀಮಂತರು ತಮ್ಮ ಮನೆಯಲ್ಲೇ ನೀರು ಶುದ್ಧೀಕರಣ ವ್ಯವಸ್ಥೆ ಹೊಂದುತ್ತಾರೆ. ಬಡವರಿಗೆ ಆ ಸಾಮರ್ಥ್ಯ ಇಲ್ಲ. ಆ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ [...]

ಭಾರತ್ ಬಂದ್: ಕುಂದಾಪುರ ಸ್ತಬ್ಧ, ಬೈಂದೂರಿನಲ್ಲಿ ಮಿಶ್ರ ಪ್ರತಿಕ್ರಿಯೆ. ಪ್ರಯಾಣಿಕರ ಪರದಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ದೇಶಾದ್ಯಂತ ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕುಂದಾಪುರ ತಾಲೂಕಿನಲ್ಲಿಯೂ ಬಂದ್ ಬಹುಪಾಲು ಯಶಸ್ವಿಯಾಗಿದೆ. ಕುಂದಾಪುರ ವಿಧಾನಸಭಾ [...]

ಕುಂದಾಪುರ: ಮನೆಯೊಳಕ್ಕೆ ಕಾಳಿಂಗ ಸರ್ಪ ಇದೆಯೆಂದು ಹುಡುಕಾಡಿದರೆ ಸಿಕ್ಕಿದ್ದು ಮರಿ ನಾಗ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನಗರದ ಮನೆಯೊಂದರಲ್ಲಿ ಸೇರಿಕೊಂಡಿದ್ದ ಕಾಳಿಂಗ ಸರ್ಪವೊಂದು ಕೆಲಕಾಲ ಈ ಪರಿಸರದವರನ್ನು ಆತಂಕಕ್ಕೀಡು ಮಾಡಿತ್ತು. ಚಿಂತಾಕ್ರಾಂತರಾದ ಮನೆಮಂದಿ ಅರಣ್ಯ ಇಲಾಖೆಗೆ ಸಂದೇಶ ರವಾನಿಸಿದರು. ಕೆಲಹೊತ್ತಿನಲ್ಲಿ [...]

ಕುಂದಾಪುರ: ವ್ಯಾಸರಾಜ ಮಠಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಆರ್.ವಿ ಸುದರ್ಶನ್ ಬೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನವೀಕೃತ ಶ್ರೀ ವ್ಯಾಸರಾಜ ಮಠಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಆರ್.ವಿ ಸುದರ್ಶನ್ ಮತ್ತು ಕಾರ್ಕಳ ಶಾಸಕ ಸುನೀಲ್ ಕುಮಾರ್ ಬೇಟಿ ನೀಡಿ ವಿಶೇಷ [...]

ವಿಶ್ವ ತುಳುವೆರೆ ಆಯನೋ ರಥಯಾತ್ರೆಗೆ ಮಾರಣಕಟ್ಟೆ ಕ್ಷೇತ್ರದಲ್ಲಿ ಸ್ವಾಗತ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಡಿಸೆಂಬರ್ 9 ರಿಂದ 13 ರ ತನಕ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆಯಲಿರುವ ವಿಶ್ವ ತುಳುವೆರೆ ಆಯನದ ಪ್ರಚಾರದ ಭಾಗವಾಗಿ ಬಸ್ರೂರು ತುಳುವೇಶ್ವರದಿಂದ ಕಾಸರಗೋಡು [...]

ಕುಂದಾಪುರ ತಾಲೂಕು ಹವ್ಯಕಸಭಾ ವಾರ್ಷಿಕೋತ್ಸವ, ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ತಾಲೂಕು ಹವ್ಯಕಸಭಾದ ೧೬ನೆ ವಾರ್ಷಿಕೋತ್ಸವವು ರವಿವಾರ ಉಪ್ಪುಂದದ ರಾಘವೇಂದ್ರ ಮಠದ ಆವರಣದಲ್ಲಿ ನಡೆಯಿತು. ಸಭಾದ ಅಧ್ಯಕ್ಷ ಎಂ. ನಾಗರಾಜ ಭಟ್ ಅಧ್ಯಕ್ಷತೆ ವಹಿಸಿ, ಅತಿಥಿಗಳನ್ನು [...]

ಮನುಷ್ಯತ್ವಕ್ಕೆ ಗಡಿಗಳಿಲ್ಲ. ಮಾನವೀಯತೆಯನ್ನು ಮೀರಿದ ರಾಷ್ಟ್ರೀಯತೆಯೂ ಇಲ್ಲ: ವರದೇಶ ಹಿರೇಗಂಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಒಂದು ಧರ್ಮದ ಪರವಾಗಿರುವ ರಾಷ್ಟ್ರವಾದ ಎಂದಿಗೂ ರಾಷ್ಟ್ರೀಯತೆಯಾಗದು. ಎಲ್ಲಾ ಧರ್ಮ, ಭಾಷೆ, ಪಂಗಡವನ್ನೊಳಗೊಂಡ ಸಂವಿಧಾನ ಮಾತ್ರ ಭಾರತದ ಶ್ರೇಷ್ಠ ಗ್ರಂಥ. ಎಲ್ಲರನ್ನೂ ಸಮಾನರಾಗಿ, ಗೌರವದಿಂದ [...]

ಬಳ್ಕೂರು : ನಿವೇಶನ ಹಕ್ಕು ಪತ್ರಕ್ಕೆ ಆಗ್ರಹಿಸಿ ಸಮಾವೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಳ್ಕೂರು ಗ್ರಾಮದಲ್ಲಿರುವ ಸರಕಾರಿ ಸ್ಥಳ ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಣೆ ಮಾಡಲು ಒತ್ತಾಯಿಸಿ ಬಳ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತ ಅರ್ಜಿದಾರರ [...]

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ : ದಿನೇಶ್ ದೇವಾಡಿಗ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಪ್ಪಿನಕುದ್ರುವಿನ ನೇತಾಜಿ ಕಮಿಟಿ ಫ್ರೆಂಡ್ಸ್‌ನ ಅಧ್ಯಕ್ಷ ದಿನೇಶ್ ದೇವಾಡಿಗ ಅವರನ್ನು ಅಕಾಡೆಮಿ [...]