ಕುಂದಾಪುರ

ಕೋಟ: ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನ ಮಕ್ಕಳ ಧ್ವನಿ 2016 ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಂದು ನಮ್ಮ ದೇಶದಲ್ಲಿ ಪರಿಸರದಲ್ಲಿರುವ ಕಸ ಕಲ್ಮಶಗಳನ್ನು ಸ್ವಚ್ಛಗೊಳಿಸುವ ಯೋಜನೆ ಜಾರಿಯಲ್ಲಿದೆ. ಹಾಗೆಯೇ ಇಂದು ನಮ್ಮ ಮನ ಮನಸ್ಸಿನಲ್ಲಿರುವ ಅಶುದ್ಧವನ್ನು ಹೋಗಲಾಡಿಸುವುದು ಅಗತ್ಯವಾಗಿದೆ. ಸಾಹಿತ್ಯ [...]

ರಾಜ್ಯ ಬಿಜೆಪಿ ಸರಕಾರದ ಮಹಿಳಾ ಪರ ಯೋಜನೆಗಳು ಕಾಂಗ್ರೆಸ್ ಅವಧಿಯಲ್ಲಿ ನೆನೆಗುದಿಗೆ: ಕರಂದ್ಲಾಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕದಲ್ಲಿ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಮಹಿಳಾ ಹಿತಾಸಕ್ತಿ ಯೋಜನೆಗಳು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನೆನೆಗುದಿಗೆ ಸರಿದಿದ್ದು, ಅದನ್ನು ಮತ್ತೆ ಚಾಲನೆಗೆ ತರಲು ಬಿಜೆಪಿ [...]

ಪ್ರಜಾಪ್ರಭುತ್ವದ ಆಶಯಗಳು ಅರ್ಥಪೂರ್ಣ ಚರ್ಚೆಯಲ್ಲಿ ಅಡಗಿದೆ: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಜಾಪ್ರಭುತ್ವ ಬೇರೆ ಚರ್ಚೆಯಲ್ಲಿದ್ದು, ಆಶಯಗಳ ಪರಿವರ್ತನೆ ಆಗಬೇಕಿದೆ. ಮರಕ್ಕೆ ಬೇರು ಹೇಗೆ ಮುಖ್ಯವೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಜಾಪ್ರಭುತ್ವದ ಬೇರುಗಳು ಎಂದು ವಿಧಾನ ಪರಿಷತ್ [...]

ಲಂಡನ್: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕುಂದಾಪುರದವರ ಯಕ್ಷಗಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುನೈಟೆಡ್ ಕಿಂಗ್‌ಡಂನ ಭಾರತೀಯ ದೂತಾವಾಸವು ಲಂಡನ್‌ನ ವಿಶಾಲ ಜಿಮ್‌ಖಾನಾ ಬಯಲಿನಲ್ಲಿ ಆಯೋಜಿಸಿದ್ದ ಭಾರತದ 70ನೆಯ ಸ್ವಾತಂತ್ರ್ಯೋತ್ಸವದಲ್ಲಿ ಕುಂದಾಪುರದ ಇಬ್ಬರು ಅನಿವಾಸಿ ಕನ್ನಡಿಗರು ಪ್ರದರ್ಶಿಸಿದ ಯಕ್ಷಗಾನದ [...]

ಕೋಟೇಶ್ವರ ಸರಕಾರಿ ಕಾಲೇಜು: ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ತರಗತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣದ ಮೂಲ ಉದ್ದೇಶ ಶಿಕ್ಷಣ ಪಡೆಯುವುದು ಮಾತ್ರವಲ್ಲ. ಶಿಕ್ಷಣ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಸಮಾಜಮುಖಿ ಕೆಲಸ ಮಾಡಿಕೊಂಡು ಬಂದಾಗ ಮಾತ್ರ ಕಲಿತ ವಿಷಯಕ್ಕೆ ಗೌರವಕೊಟ್ಟಾಂತಾಗುತ್ತದೆ [...]

ಚಿತ್ತೂರು ವಲಯ ಮಟ್ಟದ ಸ್ವಚ್ಛತಾ ಆಂದೋಲನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಚಿತ್ತೂರು ವಲಯ ಹಾಗೂ ಗ್ರಾಮ ಪಂಚಾಯತ್ ಚಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಸ್ವಚ್ಛತಾ ಅಂದೋಲನ ಇತ್ತೀಚೆಗೆ ಜರಗಿತು. ಡಾ|ಅತುಲ್ [...]

ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಕೃಷ್ಣಜನ್ಮಾಷ್ಠಮಿ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳು ಕೃಷ್ಣಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಿದರು. ಪುಟಾಣಿ ಮಕ್ಕಳು ಮುದ್ದು ರಾಧೆ, ಮುದ್ದು ಕೃಷ್ಣನ ವೇಷ [...]

ಕುಂದಾಪುರ ತಾಪಂ ಸಾಮಾನ್ಯ ಸಭೆಗೆ ಗೈರಾಗುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸದಸ್ಯರ ಆಗ್ರಹ

ಬಸ್ ರೂಟ್ ಸರಿಮಾಡಿ. ಸಿಆರ್‌ಝಡ್ ಸಮಸ್ಯೆ ಬಗೆಹರಿಸಿ. ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಪಂ ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳಿದ್ದರೂ, ಉತ್ತರಿಸಬೇಕಾದ ಅಧಿಕಾರಿಗಳು ಮಾತ್ರ ಸತತವಾಗಿ ಗೈರು ಹಾಜರಾಗಿ [...]

ಅಮೇರಿಕ ‘ಅಕ್ಕ ಸಮ್ಮೇಳನ’ಕ್ಕೆ ಯಾಕೂಬ್ ಖಾದರ್ ಗುಲ್ವಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಮೇರಿಕದ ನ್ಯೂಜೆರ್ಸಿಯ ಅಟ್ಲಾಂಟಿಕ್ ನಗರದಲ್ಲಿ ಸೆಪ್ಟೆಂಬರ್ 2ರಿಂದ 4ರ ವರೆಗೆ ನಡೆಯುವ 9ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಬ್ಯಾರಿ [...]

ಕಂಡ್ಲೂರು : ನಿವೇಶನ ರಹಿತರಿಂದ ಹಕ್ಕು ಪತ್ರಕ್ಕಾಗಿ ಗ್ರಾಮ ಪಂಚಾಯತ್ ಕಛೇರಿ ಮುತ್ತಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ನವದೆಹಲಿ ಸಂಯೋಜಿಸಲ್ಪಟ್ಟ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ನೇತೃತ್ವದಲ್ಲಿ ಕಾವ್ರಾಡಿ ಗ್ರಾಮ [...]