ಯುವ ಮೆರಿಡಿಯನ್ಗೆ ಪ್ರಶಸ್ತಿಯ ಗರಿ: ಹಾಸ್ಪಿಟಾಲಿಟಿಗಾಗಿ ‘ಬೆಸ್ಟ್ ರೆಸಾರ್ಟ್’ ಪ್ರಶಸ್ತಿ, ಆಹಾರ ಗುಣಮಟ್ಟಕ್ಕಾಗಿ ‘ಐಎಸ್ಓ’ ಸರ್ಟಿಫಿಕೇಟ್
ಸಾಧನೆಯ ಹಾದಿಯಲ್ಲಿ ಯುವ ಉದ್ಯಮಿಗಳು ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೋಟೆಲ್ ಹಾಗೂ ಹಾಸ್ಪಿಟಾಲಿಟಿ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಯುವ ಮೆರಿಡಿಯನ್ ಸಮೂಹ ಸಂಸ್ಥೆಗಳ ಗುಣಮಟ್ಟ ಸೇವೆ ಹಾಗೂ ಉತ್ಕೃಷ್ಟ
[...]