ಗಿನ್ನಿಸ್ ದಾಖಲೆಯ ಸ್ಕೇಟಿಂಗ್ ಪೋರನಿಗೆ ಜಾಲಾಡಿಯಲ್ಲಿ ಸನ್ಮಾನ
ಸಹಕಾರದೊಂದಿಗೆ ಸನ್ಮಾನವನ್ನು ಮಾಡಿ ಬೀಳ್ಕೊಟ್ಟ ಜಾಲಾಡಿ ಯುವಕರು ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಲಾಗಿ ನಿಲ್ಲಿಸಲಾಗಿದ್ದ 37 ಟಾಟಾ ಸುಮೋಗಳ ಕೆಳಗೆ 33.64 ಸೆಕೆಂಡ್‌ಗಳಲ್ಲಿ ಲಿಂಬೋ ಸ್ಕೇಟಿಂಗ್ ಮೂಲಕ ಸಾಗಿ ಗಿನ್ನಿಸ್
[...]