ವೃದ್ಧ ದಂಪತಿಗಳಿಗೆ ಮನೆ ನಿರ್ಮಿಸಿಕೊಟ್ಟು ಆಸರೆಯಾದ ಕೋಟೇಶ್ವರ ಗಾಣಿಗ ಯುವ ಸಂಘಟನೆ
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಬಿರುಗಾಳಿಗೆ ಕುಸಿದು ಬಿದ್ದಿದ್ದ ಮನೆಯ ಮತ್ತೆ ಎದ್ದು ನಿಂತಿದೆ. ಮನೆಯಿಲ್ಲದೇ ಮುಂದೇನು ಎಂಬ ಕುಳಿತಿದ್ದ ವೃದ್ಧ ದಂಪತಿಗಳಿಗೆ ಮತ್ತೆ ಆಸರೆ ದೊರೆತಿದೆ. ಎರಡು ತಿಂಗಳೊಳಗೆ
[...]