
ಎಂಐಟಿಕೆ ಯುವ – ಅಂತರ್ ಕಾಲೇಜು ಮ್ಯಾನೇಜ್ ಮೆಂಟ್ ಮತ್ತು ಕಲ್ಚರಲ್ ಫೆಸ್ಟ್ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ. ವಿಭಾಗ ‘ಯುವ -2025’ ಅಂತರ್ ಕಾಲೇಜು ಮ್ಯಾನೇಜ್ ಮೆಂಟ್ ಮತ್ತು ಕಲ್ಚರಲ್ ಪೆಸ್ಟನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು. ಅತ್ಯಂತ ಯಶಸ್ವಿಯಾಗಿ ನಡೆದ
[...]