ಕುಂದಾಪುರ

ಗೋವಾ ಕುಲದೇವರ ದರ್ಶನಕ್ಕೆ ಹರಿಖಂಡಿಗೆ ಜಿಎಸ್‌ಬಿ ಸಮಾಜದವರಿಂದ ಪಾದಯಾತ್ರೆ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಹಿಂದಿನ ಕಾಲದಲ್ಲಿ ಹಿರಿಯರು, ಕುಟುಂಬದ ಏಳಿಗೆಗಾಗಿ ಕುಲದೇವರ ದರ್ಶನ ಪಡೆಯಲು ಪಾದಯಾತ್ರೆಯ ಮೂಲಕವೇ ಹೋಗಬೇಕಾದ ರಿವಾಜು ಹಾಗೂ ಅನಿವಾರ್ಯತೆ ಇತ್ತು. ಆದರೆ ಇಂದು ಎಲ್ಲಾ [...]

ಕಂಡ್ಲೂರು: ನೂತನ ಧರ್ಮ ಕೇಂದ್ರಕ್ಕೆ ಪ್ರಥಮ ಧರ್ಮಗುರುಗಳ ಆಗಮನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಲಯಕ್ಕೆ ಸಂಬಂಧಿಸಿದ ಸಂತ ಅಂತೋನಿಗೆ ಸಮರ್ಪಿಸಲ್ಪಟ್ಟ, ಕಂಡ್ಲೂರಿನ ನೂತನ ಧರ್ಮಕೇಂದ್ರಕ್ಕೆ ಅದಿಕೃತ ನೂತನ ಧರ್ಮಗುರುಗಳಾಗಿ ವ|ವಿಕ್ಟರ್ ಡಿಸೋಜಾ ಇವರ ಆಗಮನವಾಗಿದೆ. ಈ ಮೊದಲು [...]

ದುಬೈ ಕುಂದಾಪುರ ದೇವಾಡಿಗ ಮಿತ್ರ ಸಂಘಟನೆಯ ರಕ್ತದಾನ ಶಿಬಿರ ಯಶಸ್ವಿ

ರೋಹಿತ್ | ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ಕುಂದಾಪುರ ದೇವಾಡಿಗ ಮಿತ್ರ ದುಬೈ (ಕದಂ) ಸಂಘಟನೆಯು ಪವಿತ್ರ ರಂಜಾನ್ ತಿಂಗಳ ಅಂಗವಾಗಿ ದುಬೈ ಲತೀಫ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು [...]

ಆಮ್ ಆದ್ಮಿ ವಿಮಾ ಫಲಾನುಭವಿಗಳ ನೋಂದಣಿ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮರವಂತೆ ಗ್ರಾಮ ಪಂಚಾಯಿತಿ ಮತ್ತು ಕಾರ್ಮಿಕ ಇಲಾಖೆಯ ಏಕಗವಾಕ್ಷಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಸುವರ್ಣ ಸಭಾಭವನದ ಅಟಲ್ ಬಿಹಾರಿ ವಾಜಪೇಯಿ ವೇದಿಕೆಯಲ್ಲಿ [...]

ಮರವಂತೆಗೆ ಫಿಲಿಪ್ಸ್ ಸಂಶೋಧನಾ ಮುಖ್ಯಸ್ಥ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಫಿಲಿಪ್ಸ್ ಲೈಟಿಂಗ್ಸ್‌ನ ಸಂಶೋಧನಾ ಮುಖ್ಯಸ್ಥ ನೆದರ್‌ಲ್ಯಾಂಡ್ಸ್‌ನ ಕ್ಯಾರೆಲ್ ಡ್ರಯೆಲ್ ಲೈಟಿಂಗ್ಸ್‌ನ ಭಾರತದ ಮುಖ್ಯಸ್ಥ ಡಾ. ಐರೋಡಿ ನರೇಂದ್ರನಾಥ ಉಡುಪರ ಜತೆಯಲ್ಲಿ ಗುರುವಾರ ಮರವಂತೆಗೆ ಭೇಟಿ [...]

ಎಲ್‌ಐಸಿ ಡೆವಲಪ್‌ಮೆಂಟ್ ಆಫೀಸರ್ ಕರುಣಾಕರ ಶೆಟ್ಟರಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಾರತೀಯ ಜೀವವಿಮಾ ನಿಗಮ ಕುಂದಾಪುರ ಶಾಖೆಯಲ್ಲಿ ಸುಧೀರ್ಘ 30 ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಅಭಿವೃದ್ಧಿ ಅಧಿಕಾರಿ ಕರುಣಾಕರ ಶೆಟ್ಟಿಯವರಿಗೆ ನಿವೃತ್ತಿ ಜೀವನಕ್ಕೆ [...]

ಕೋಟ : ಉಚಿತ ಮಾನಸಿಕ ತಪಾಸಣೆ ಮತ್ತು ಔಷಧಿ ವಿತರಣೆ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಇಲ್ಲಿನ ಪರಿಸರದಲ್ಲಿ ನಡೆಸುತ್ತಿರುವ ಉಚಿತ ಮಾನಸಿಕ ಆರೋಗ್ಯ ಶಿಬಿರದ ಪ್ರಯೋಜನ ಪರಿಸರದ ಬಡ ರೋಗಿಗಳು ಪಡೆದುಕೊಳ್ಳುವಂತಾಗಲಿ ಎಂದು ಕೋಟ ಜಿಲ್ಲಾ ಪಂಚಾಯತ್ ಸದಸ್ಯರಾದ ರಾಘವೇಂದ್ರ [...]

ರಕ್ತ ಹೀನತೆಯಿಂದ ಬಳಲುತ್ತಿರುವ ಬಾಲಕಿ ಗ್ರಿಷ್ಮಿತಾಗೆ ಬೇಕಿದೆ ಆರ್ಥಿಕ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಲೆಸಿಮೀಯ ಮೇಜರ್ (ರಕ್ತ ಹೀನತೆ) ಕಾಯಿಲೆಯಿಂದ ಬಳಲುತ್ತಿರುವ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿಯಾಗಿರುವ ಮೂರು ವರ್ಷದ ಬಾಲಕಿ ಗ್ರಿಷ್ಮಿತಾ ವೈದ್ಯಕೀಯ ಚಿಕಿತ್ಸೆಗಾಗಿ [...]

ರಾಷ್ಟ್ರಮಟ್ಟದ ವಿದ್ಯಾರ್ಥಿವೇತನಕ್ಕೆ ಮೊವಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ಮೊವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಾ, ಭಾವನಾ ಮತ್ತು ಆರ‍್ವಿನ್ ಬಿ.ಎಸ್.ಇ.ಆರ್.ಟಿ ಯಿಂದ ನಡೆಸಲ್ಪಡುವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರಾಷ್ಟ್ರಮಟ್ಟದ [...]

ಹಟ್ಟಿಯಂಗಡಿ ಸಿದ್ಧಿವಿನಾಯಕ ಶಾಲೆಯಲ್ಲಿ ಶಿಕ್ಷಕರ ಪುನರ್‌ಚೈತನ್ಯಾ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶಿಕ್ಷಣ ಸಂಸ್ಥೆಯೊಂದು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದರೆ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ. ಶಿಕ್ಷಕರ ಬೋಧನೆಯ ಮೇಲೆ ವಿದ್ಯಾರ್ಥಿಗಳ ಕಲಿಕೆ ನಿರ್ಧಾರವಾಗುವುದರಿಂದ ಶಿಕ್ಷಕರಿಗೆ ಪುನರ್‌ಚೈತನ್ಯ ನೀಡುವುದು ಅಗತ್ಯವಾಗಿರುತ್ತದೆ. ಈ [...]